
ರಾಜ್ಯ
ಚೇರ್ ಹೋಗುತ್ತೆ ಅನ್ನೋ ಭಯವಿಲ್ಲ, ಸಿಎಂ ಸ್ಥಾನ ಶಾಶ್ವತವೂ ಅಲ್ಲ; ಮುಖ್ಯಮಂತ್ರಿ ಕುಮಾರಸ್ವಾಮಿ
ಚಿಕ್ಕಮಗಳೂರು: ಚೇರ್ ಹೋಗುತ್ತೆ ಅನ್ನೋ ಭಯ ನನಗಿಲ್ಲ. ಮುಖ್ಯಮಂತ್ರಿ ಸ್ಥಾನ ಶಾಶ್ವತವೂ ಅಲ್ಲ. ಈ ರಾಜ್ಯದಲ್ಲಿ ಅನೇಕ ಮಂದಿ ಮುಖ್ಯಮಂತ್ರಿಗಳಾಗಿದ್ದಾರೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬದಲಾವಣೆಗಳು ಆಗುತ್ತಾ ಇರುತ್ತವೆ ಅಂತ [more]