ರಾಜ್ಯ

ಕಾಂಗ್ರೆಸ್ ಬಜೆಟ್ ಇರುವಾಗ ಮತ್ತೊಂದು ಬಜೆಟ್ ಬೇಕಾ?: ವೈರಲ್ ಆಯ್ತು ಮಾಜಿ ಸಿಎಂ ಸಿದ್ದರಾಮಯ್ಯ ವಿಡಿಯೋ !

ಮಂಗಳೂರು: ಸಮ್ಮಿಶ್ರ ಸರ್ಕಾರ ಹೊಸ ಬಜೆಟ್ ಮಂಡಿಸುತ್ತಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿರುವ ವಿಡಿಯೊ ವೈರಲ್ ಆಗಿದ್ದು ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ. ಈ [more]