
ರಾಜ್ಯ
ಹಿರಿಯ ನಟ ಮಾಸ್ಟರ್ ಹಿರಣಯ್ಯ ಇನ್ನಿಲ್ಲ
ಬೆಂಗಳೂರು: ರಂಗಭೂಮಿ ಕಲಾವಿದ ಮಾಸ್ಟರ್ ಹಿರಣಯ್ಯ ಇಂದು ವಿಧಿವಶರಾಗಿದ್ದಾರೆ. 84 ವರ್ಷದ ಮಾಸ್ಟರ್ ಹಿರಣಯ್ಯ ನಾಲ್ಕೈದು ದಿನಗಳಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ, [more]