
ರಾಷ್ಟ್ರೀಯ
ಮುಂದುವರಿದ ಮಹಾ ಮಳೆ:ರತ್ನಗಿರಿಯಲ್ಲಿ 6 ಬಲಿ,20 ಮಂದಿ ನಾಪತ್ತೆ
ಮುಂಬಯಿ : ಮಹಾರಾಷ್ಟ್ರದಲ್ಲಿ ಕುಂಭದ್ರೋಣ ಮಳೆ ಮುಂದುವರಿದಿದ್ದು, ಹಲವೆಡೆ ಪ್ರವಾಹ ಆವರಿಸಿದೆ. ಮರಣ ಮೃದಂಗ ಮುಂದುವರಿದಿದ್ದು, ರತ್ನಗಿರಿಯಲ್ಲಿ ಡ್ಯಾಮ್‌ನಿಂದ ಹೊರಬಿಟ್ಟ ಭಾರೀ ಪ್ರಮಾಣದ ನೀರಿನಲ್ಲಿ ಗ್ರಾಮಗಳು ಮುಳುಗಿದ್ದು 26 [more]