
ರಾಷ್ಟ್ರೀಯ
ಮನೆ ಭಾಗ್ಯ..! ನಿರ್ಮಾಣ ಹಂತದ ವಸತಿ ಮೇಲಿನ ಜಿಎಸ್ಟಿ ತೆರಿಗೆಯಲ್ಲಿ ಭಾರೀ ಇಳಿಕೆ
ನವದೆಹಲಿ: ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಪುಷ್ಟಿ ಕೊಡಲು ಹಾಗೂ ಸರ್ವರಿಗೂ ವಸತಿ ಕಲ್ಪಿಸುವ ಗುರಿ ಈಡೇರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕೆಲ ಜಿಎಸ್ಟಿ ತೆರಿಗೆಯಲ್ಲಿ ಒಂದಷ್ಟು ಬದಲಾವಣೆ ತಂದಿದೆ. [more]