
ರಾಜ್ಯ
ಗೌಡರ ಕುಡಿ ಪ್ರಜ್ವಲ್ ರೇವಣ್ಣ ಹೆಗಲಿಗೆ ಹಾಸನ ಕ್ಷೇತ್ರದ ಜೆಡಿಎಸ್ ಉಸ್ತುವಾರಿ ಜವಾಬ್ದಾರಿ?
ಹಾಸನ: ಹಾಸನ ಕ್ಷೇತ್ರದ ಮಾಜಿ ಶಾಸಕ ಹಾಗೂ ಜೆಡಿಎಸ್ ಮುಖಂಡ ಎಚ್.ಎಸ್. ಪ್ರಕಾಶ್ ನಿಧನದಿಂದಾಗಿ ಹಾಸನ ಕ್ಷೇತ್ರಕ್ಕೆ ಜೆಡಿಎಸ್ನಲ್ಲಿ ಉತ್ತರಾಧಿಕಾರಿಯೇ ಇಲ್ಲದಂತಾಗಿದೆ. ಅವರ ನಿಧನದಿಂದ ತೆರವಾಗಿರುವ ಸ್ಥಾನವನ್ನು, ಗೌಡರ ಮೊಮ್ಮಗ [more]