
ರಾಜ್ಯ
ಹುಬ್ಬಳ್ಳಿಯಿಂದ ಬಿಜೆಪಿ ಚುನಾವಣಾ ಪ್ರಚಾರ ಸಭೆ ಆರಂಭ; ಇಂದು ವಾಣಿಜ್ಯನಗರಿಗೆ ಮೋದಿ ಆಗಮನ
ಹುಬ್ಬಳ್ಳಿ: ಲೋಕಸಭಾ ಚುನಾವಣೆ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಚುನಾವಣಾ ಪ್ರಚಾರದ ರಣಕಹಳೆ ಊದಲಿದ್ದು, ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. [more]