ಅಂತರರಾಷ್ಟ್ರೀಯ

ಪಾಕ್ ಭಯೋತ್ಪಾದನೆ ನಂಟು ಮುಚ್ಚಿಡಲು ಆರೆಸ್ಸೆಸ್ ಹೆಸರು ಪ್ರಸ್ತಾವಿಸಿದ ಖಾನ್‍

ಹೊಸದಿಲ್ಲಿ : ಪಾಕಿಸ್ತಾನವು ತಾಲಿಬಾನ್ ಸೇರಿದಂತೆ ಭಯೋತ್ಪಾದನೆಯೊಂದಿಗೆ ಹೊಂದಿರುವ ನಂಟನ್ನು ಮುಚ್ಚಿಕೊಳ್ಳಲು , ಭಾರತ-ಪಾಕ್ ಮಾತುಕತೆಗೆ ಆರೆಸ್ಸೆಸ್ ಅಡ್ಡಿ ಎಂದು ಪಾಕಿಸ್ತಾನಿ ಪ್ರಧಾನಿ ಇಮ್ರಾನ್ ಖಾನ್ ಹೇಳಿರುವುದನ್ನು [more]

ರಾಷ್ಟ್ರೀಯ

ಪ್ರಧಾನಿ ಮೋದಿ ಹಾಗೂ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮಧ್ಯೆ ರಹಸ್ಯ ಒಪ್ಪಂದ: ಕೇಜ್ರಿವಾಲ್ ಆರೋಪ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಮಧ್ಯೆ ರಹಸ್ಯ ಒಪ್ಪಂದವಾಗಿದೆ. ಇದೇ ಕಾರಣಕ್ಕಾಗಿ ಇಮ್ರಾನ್ ಖಾನ್, ಮೋದಿಯವರೇ ಮತ್ತೆ ಪ್ರಧಾನಿಯಾಗಬೇಕೆಂದು ಹೇಳಿದ್ದಾರೆ [more]

ಅಂತರರಾಷ್ಟ್ರೀಯ

ಮಾತಿಗೆ ನಾನು ಬದ್ಧನಾಗಿದ್ದೇನೆ; ಶಾಂತಿಗೆ ಒಂದು ಅವಕಾಶ ನೀಡಿ ಎಂದ ಪಾಕ್ ಪ್ರಧಾನಿ ಇಮ್ರಾನ್ ಖಾನ್

ಇಸ್ಲಾಮಾಬಾದ್: ನಾನು ಪ್ರಧಾನಿಯಾದಾಗ ನರೇಂದ್ರ ಮೋದಿ ಅವರಿಗೆ ಮಾತು ಕೊಟ್ಟಿದ್ದೆ. ಬಡತನ ಮತ್ತು ಅನಕ್ಷರಸ್ಥತೆಯ ವಿರುದ್ಧ ಒಟ್ಟಾಗಿ ಹೋರಾಡೋಣ ಎಂದು. ಆ ಮಾತಿಗೆ ನಾನು ಬದ್ಧನಾಗಿದ್ದೇನೆ. ಶಾಂತಿಗೆ [more]

ಅಂತರರಾಷ್ಟ್ರೀಯ

ಪಾಕಿಸ್ತಾನಕ್ಕೆ ಭಾರತ ತಿರುಗೇಟು

ನವದೆಹಲಿ: ಕಾಶ್ಮೀರ ವಿಚಾರದಲ್ಲಿ ಪದೇ ಪದೇ ಖ್ಯಾತೆ ತೆಗೆಯುತ್ತಿರುವ ಪಾಕಿಸ್ತಾನಕ್ಕೆ ಖಡಕ್ ತಿರುಗೇಟು ನೀಡಿರುವ ಭಾರತ ನಮ್ಮ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮಲ್ಲಿರುವ ಭಯೋತ್ಪಾದನೆಗೆ [more]

ರಾಷ್ಟ್ರೀಯ

ಪಾಕ್ ನೂತನ ಪ್ರಧಾನಿ ಇಮ್ರಾನ್ ಖಾನ್ ಗೆ ಪ್ರಧಾನಿ ಮೋದಿ ಬರೆದ ಪತ್ರದಲ್ಲೇನಿದೆ..?

ನವದೆಹಲಿ:ಆ-20: ಪಾಕ್ ನೂತನ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪತ್ರ ಬರೆದಿದ್ದು, ಭಾರತ, ಪಾಕಿಸ್ತಾನದೊಂದಿಗೆ ರಚನಾತ್ಮಕ ಮತ್ತು ಅರ್ಥಪೂರ್ಣ ಮಾತುಕತೆ ನಡೆಸಲು [more]

ರಾಷ್ಟ್ರೀಯ

ಪಾಕ್ 22ನೇ ಪ್ರಧಾನಿಯಾಗಿ ಇಮ್ರಾನ್ ಖಾನ್ ಪದಗ್ರಹಣ

ಇಸ್ಲಾಮಾಬಾದ್:ಆ-18: ಪಾಕಿಸ್ತಾನದ 22ನೇ ಪ್ರಧಾನಿಯಾಗಿ ಪಾಕಿಸ್ತಾನ್ ತೆಹ್ರೀಕ್ ಇ ಇನ್ಸಾಫ್ ಪಕ್ಷದ ಸಂಸ್ಥಾಪಕ, ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಧಾನಿ ಇಸ್ಲಾಮಾಬಾದ್ ನಲ್ಲಿರುವ [more]

ರಾಜ್ಯ

ಅಟಲ್ ಜಿ ಅವರ ಶಾಂತಿಯ ಕನಸು ನನಸು ಮಾಡುವ ಬಹುದೊಡ್ಡ ಜವಾಬ್ದಾರಿ ನಮ್ಮಮೇಲಿದೆ: ಇಮ್ರಾನ್ ಖಾನ್

ಇಸ್ಲಾಮಾಬಾದ್:ಆ-17: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ಸಂತಾಪ ಸೂಚಿಇಸಿರುವ ಪಾಕಿಸ್ತಾನ ಭಾವಿ ಪ್ರಧಾನಿ ಇಮ್ರಾನ್ ಖಾನ್, ವಾಜಪೇಯಿ ಅವರ ಶಾಂತಿಯ ಕನಸನ್ನು ನನಸು ಮಾಡುವ [more]

ರಾಷ್ಟ್ರೀಯ

ನವಜೋತ್ ಸಿಂಗ್ ಸಿಧು ಇಮ್ರಾನ್ ಖಾನ್ ಪ್ರಮಾಣವಚನ ಸಮಾರಂಭಕ್ಕೆ ತೆರಳಿದರೆ ದೇಶದ್ರೋಹ ಎಂದ ಸುಬ್ರಹ್ಮಣ್ಯನ್ ಸ್ವಾಮಿ

ನವದೆಹಲಿ:ಆ-14: ಪಾಕ್ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಇಮ್ರಾನ್ ಖಾನ್ ಪ್ರಮಾಣವಚನ ಸಮಾರಂಭಕ್ಕೆ ಮಾಜಿ ಕ್ರಿಕೆಟರ್ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧು ತೆರಳಿದರೆ ಅವರನ್ನು ದೇಶದ್ರೋಹಿ ಎಂದು [more]

ರಾಷ್ಟ್ರೀಯ

ಭಾರತದ ಕುರಿತು ಇಮ್ರಾನ್ ಖಾನ್ ಹೇಳಿದ್ದೇನು…?

ಇಸ್ಲಾಮಾಬಾದ್:ಜು-೨೬: ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಾಕಿಸ್ತಾನ್ ತೆಹ್ರಿಕ್ ಇ ಇನ್ಸಾಫ್(ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಶಾಂತಿ ಪ್ರಕ್ರಿಯೆಯಲ್ಲಿ ಭಾರತ ಒಂದು ಹೆಜ್ಜೆ ಮುಂದಿಟ್ಟರೆ [more]