ಕ್ರೀಡೆ

ಇಂಗ್ಲೆಂಡ್ ನೆಲದಲ್ಲಿ ಆಡುವಾಗ ತಾಳ್ಮೆ ಮತ್ತು ಸಹನೆ ನಿರ್ಣಾಯಕ ಪಾತ್ರವಹಿಸುತ್ತದೆ: ಅಜಿಂಕ್ಯಾ ರಹಾನೆ

ಲಂಡನ್: ಇಂಗ್ಲೆಂಡ್ ನೆಲದಲ್ಲಿ  ಆಡುವಾಗ ತಾಳ್ಮೆ ಮತ್ತು ಸಹನೆ ನಿರ್ಣಾಯಕ ಪಾತ್ರವಹಿಸುತ್ತದೆ ಎಂದು ಟೀಂ ಇಂಡಿಯಾದ ಉಪನಾಯಕ ಅಜಿಂಕ್ಯಾ ರಹಾನೆ ಹೇಳಿದ್ದಾರೆ. ಲಂಡನ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ [more]

ಕ್ರೀಡೆ

ಎರಡನೇ ಟಿ-20 ಕ್ರಿಕೆಟ್ : ಭಾರತ ವಿರುದ್ಧ ಇಂಗ್ಲೆಂಡ್ ಗೆ ಐದು ವಿಕೆಟ್ ಗಳ ಜಯ

ಕಾರ್ಡಿಪ್ :  ಸೊಪಿಯಾ ಗಾರ್ಡನ್ಸ್   ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಇಂಗ್ಲೆಂಡ್  ಐದು ವಿಕೆಟ್ ಗಳ ಅಂತರದಿಂದ ಭಾರತವನ್ನು ಸೋಲಿಸಿದೆ. ಟಾಸ್ ಗೆದ್ದ ಇಂಗ್ಲೆಂಡ್ [more]

ಕ್ರೀಡೆ

ಭಾರತ, ಇಂಗ್ಲೆಂಡ್ ಮೊದಲ ಟಿ20: ಒಂದೇ ಪಂದ್ಯದಲ್ಲಿ 7 ದಾಖಲೆ ನಿರ್ಮಾಣ!

ಮ್ಯಾಂಚೆಸ್ಟರ್: ಇಂಗ್ಲೆಂಡ್ ಪ್ರವಾಸದ ತನ್ನ ಮೊದಲ ಪಂದ್ಯದಲ್ಲೇ ವಿರಾಟ್ ಕೊಹ್ಲಿ ಪಡೆ ತನ್ನ ತಾಕತ್ತು ಪ್ರದರ್ಶನ ಮಾಡಿದ್ದು, ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ 8 [more]

ಕ್ರೀಡೆ

ಇಂಗ್ಲೆಂಡ್ ವಿರುದ್ಧದ ಮೊದಲ ಟಿ-20 ಕ್ರಿಕೆಟ್ , ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ

ಮ್ಯಾಂಚೆಸ್ಟರ್ : ಇಂಗ್ಲೆಂಡ್ ವಿರುದ್ಧದ  ಮೊದಲ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಭಾರತ  8 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ. ಟಾಸ್ ಗೆದ್ದ ಭಾರತ ತಂಡದ ನಾಯಕ [more]

ಕ್ರೀಡೆ

ಆಸಿಸ್ ಗೇ ಗರ್ವಭಂಗ ಮಾಡಿದ್ದ ಆಂಗ್ಲರಿಗೆ ಭಾರತದ ‘ಮರ್ಮಾಘಾತ’

ಮ್ಯಾಂಚೆಸ್ಟರ್: ಪ್ರಬಲ ಆಸ್ಟ್ರೇಲಿಯನ್ನರನ್ನೇ ವೈಟ್ ವಾಶ್ ಮಾಡಿ ಖಾಲಿ ಕೈಯಲ್ಲಿ ಮನೆಗೆ ಅಟ್ಟಿದ್ದ ಇಂಗ್ಲೆಂಡ್ ದಾಂಡಿಗರಿಗೆ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಮರ್ಮಾಘಾತ ನೀಡಿದ್ದಾರೆ. [more]

ಕ್ರೀಡೆ

ಆಂಗ್ಲರನ್ನು ಬಗ್ಗುಬಡಿಯಲು ಐಪಿಎಲ್ ನಮಗೆ ಉಪಯುಕ್ತವಾಗಿದೆ: ವಿರಾಟ್ ಕೊಹ್ಲಿ

ಮ್ಯಾಂಚೆಸ್ಟರ್: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಇಂಗ್ಲೆಂಡ್ ಆಟಗಾರರು ಭಾಗವಹಿಸಿದ್ದು ಮೈದಾನದಲ್ಲಿ ಕಾವು ಹೆಚ್ಚಿಸಿತ್ತು. ಇದೀಗ ಇಂಗ್ಲೆಂಡ್ ಮತ್ತು ಟೀಂ ಇಂಡಿಯಾ ನಡುವಿನ ಮೊದಲ ಟಿ20 ಪಂದ್ಯ ಹೈವೋಲ್ಟೆಜ್ [more]

ಕ್ರೀಡೆ

ಕ್ರಿಕೆಟ್: ಇಂಗ್ಲೆಂಡ್ ತಂಡಕ್ಕೆ ಕಬ್ಬಿಣದ ಕಡಲೆ ಟೀಮ್ ಇಂಡಿಯಾದ ಈ ಐವರು!

ಮ್ಯಾಂಚೆಸ್ಟರ್: ಮೂರು ಟಿ-20, ಮೂರು ಏಕದಿನ ಹಾಗೂ ಐದು  ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ತಂಡದ ಐವರು ಪ್ರಮುಖ ಆಟಗಾರರು ಇಂಗ್ಲೆಂಡ್ ತಂಡಕ್ಕೆ ಕಬ್ಬಿಣದ ಕಡಲೆಯಾಗಿದ್ದು, [more]