
ರಾಷ್ಟ್ರೀಯ
ಆಸ್ಟ್ರೇಲಿಯಾ ನೆಲದಲ್ಲಿ ಕೊಹ್ಲಿ ಪಡೆಗೆ ಐತಿಹಾಸಿಕ ಗೆಲುವು
ಸಿಡ್ನಿ: ಸಿಡ್ನಿಯಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಮಳೆಯ ಕಾರಣದಿಂದ ಡ್ರಾನಲ್ಲಿ ಅಂತ್ಯವಾಯಿತು. ಈ ಮೂಲಕ ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ನೆಲದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿತು. 1947ರಿಂದ ಭಾರತ [more]