
ಅಂತರರಾಷ್ಟ್ರೀಯ
ಇಂಡೋನೇಷ್ಯಾಕ್ಕೆ ಅಪ್ಪಳಿಸಿದ ಸುನಾಮಿ; 168 ಜನರ ಬಲಿ, 700ಕ್ಕೂ ಹೆಚ್ಚು ಜನರಿಗೆ ಗಾಯ
ಜಕಾರ್ತಾ: ಇಂಡೋನೇಷ್ಯಾದಲ್ಲಿ ಸುನಾಮಿ ಬಂದಪ್ಪಳಿಸಿದ್ದು, 168 ಜನರನ್ನು ಬಲಿ ತೆಗೆದುಕೊಂಡಿದೆ. 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅನೇಕರು ಕಾಣೆಯಾಗಿದ್ದಾರೆ. ಸುಂಡಾ ಸ್ಟ್ರೈಟ್ ಪ್ರದೇಶದಲ್ಲಿ ಭಾರೀ ಗಾತ್ರದ ಅಲೆಗಳು ದಡಕ್ಕೆ [more]