
ರಾಷ್ಟ್ರೀಯ
ಆರೋಪ ಒಪ್ಪಿಕೊಳ್ಳುವಂತೆ ಕುಲಭೂಷಣ್ ಜಾಧವ್‌ಗೆ ಪಾಕ್‌ನಿಂದ ಒತ್ತಡ: ಭಾರತ ಆಕ್ರೋಶ
ನವದೆಹಲಿ: ಮಾಡದ ತಪ್ಪನ್ನು ಒಪ್ಪಿಕೊಳ್ಳುವಂತೆ ಪಾಕಿಸ್ತಾನ ಕುಲಭೂಷಣ್ ಜಾದವ್ ಮೇಲೆ ತೀವ್ರ ಒತ್ತಡ ಹೇರುತ್ತಿದೆ ಎಂದು ಭಾರತ ಆಕ್ರೋಶ ವ್ಯಕ್ತಪಡಿಸಿದೆ. ಗೂಢಚಾರಿಕೆ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಬಂಧಿತರಾಗಿರುವ [more]