
ರಾಜ್ಯ
ಬಿಜೆಪಿಗೆ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಅಧಿಕೃತ ಸೇರ್ಪಡೆ
ಕಲಬುರಗಿ: ಕೇಂದ್ರ ಸಂಸದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ನಿಲ್ಲಿಸುವ ಸಲುವಾಗಿ ಬಿಜೆಪಿ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ಗೆ ಗಾಳ ಹಾಕಿ ಪಕ್ಷ ತೊರೆಯುವಂತೆ ಮಾಡುವಲ್ಲಿ ಸಫಲರಾಗಿದ್ದಾರೆ. [more]