ರಾಷ್ಟ್ರೀಯ

ಕಾಶ್ಮೀರದಲ್ಲಿ ಮೂವರು ಭಯೋತ್ಪಾದಕರ ಸಂಹಾರ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಯು ಉಗ್ರರ ಸಂಹಾರ ಮುಂದುವರಿಸಿದ್ದು, ಶೋಪಿಯಾನ್ ಜಿಲ್ಲೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಉಗ್ರರ ವಿರುದ್ಧ ನಡೆಸಿದ ಸುದೀರ್ಘ 12 ಗಂಟೆಯ ಕಾರ್ಯಾಚರಣೆಯಲ್ಲಿ ಶೋಪಿಯಾನ್ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ಶಾಂತಿಯುತವಾಗಿ ನಡೆದ ಬಕ್ರೀದ್ ಆಚರಣೆ

ಶ್ರೀನಗರ, ಆ.12- ಪ್ರತಿ ವರ್ಷ ಈದ್-ಅಲ್-ಅದಾ ಸಂದರ್ಭದಲ್ಲಿ ವ್ಯಾಪಕ ಹಿಂಸಾಚಾರ ಮತ್ತು ಯೋಧರೊಂದಿಗೆ ಘರ್ಷಣೆಗೆ ಕಾರಣವಾಗುತ್ತಿದ್ದ ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರ ಸೇರಿದಂತೆ ಅನೇಕ ನಗರಗಳಲ್ಲಿ ಇಂದು ಬಕ್ರೀದ್ [more]

ರಾಷ್ಟ್ರೀಯ

ಪಾಕ್ ಗುಂಡಿನ ದಾಳಿಗೆ ಭಾರತೀಯ ಯೋಧ ಹುತಾತ್ಮ

ಶ್ರೀನಗರ: ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಮತ್ತೆ ಉದ್ಧಟತನ ಮೆರೆದಿದ್ದು, ಜಮ್ಮು-ಕಾಶ್ಮೀರದ ಪೂಂಛ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿ ಗುಂಡಿನ ದಾಳಿ ನಡೆಸಿದೆ. ಪರಿಣಾಮ [more]

ರಾಷ್ಟ್ರೀಯ

ಕಾಶ್ಮೀರದ ಕೃಷ್ಣಾ ಘಾಟಿ ಸೆಕ್ಟರ್‌ನಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕ್ ಗೆ ಭಾರತದಿಂದ ದಿಟ್ಟ ಉತ್ತರ

ಶ್ರೀನಗರ: ಶಾಂತಿ ಮಾತುಕತೆಗೆ ನಾವು ಸಿದ್ಧ ಎಂದು ಹೇಳುತ್ತಲೇ ಪಾಕಿಸ್ತಾನ ಮತ್ತೆ ಮತ್ತೆ ತನ್ನ ನರಿ ಬುದ್ಧಿ ಪ್ರದರ್ಶಿಸುತ್ತಿದ್ದು, ಗುರುವಾರ ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದ ಕೃಷ್ಣಾ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಮೂವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಮೂವರು ಉಗ್ರರನ್ನು ಸದೆಬಡಿದಿದೆ. ಉಗ್ರರು ಹಾಗೂ ಭದ್ರತಾಪಡೆಗಾ ನಡಿವಿನ ಗುಂಡಿನ ಕಾಳದ ವೇಳೆ ಇಬ್ಬರು ನಾಗರಿಕರೂ ಹತರಾಗಿದ್ದಾರೆ ದಕ್ಷಿಣ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರ: ಮೂವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದ ಮುಜ್ಗುಂದ್ ನಲ್ಲಿ ಉಗ್ರರ ವಿರುದ್ಧದ ತಡರಾತ್ರಿಯಿಂದ ನಡೆದ ಭದ್ರತಾಪಡೆಗಳ ಎನ್‌ಕೌಂಟರ್‌ಗೆ ಮೂವರು ಉಗ್ರರು ಬಲಿಯಾಗಿದ್ದಾರೆ. ಶ್ರೀನಗರದ ಹೊರವಲಯದಲ್ಲಿ ಕಳೆದ 17ಗಂಟೆಗಳಿಂದಲೂ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಮೂವರು [more]

ರಾಷ್ಟ್ರೀಯ

ಪ್ರಪಾತಕ್ಕೆ ಉರುಳಿದ ಬಸ್: 11 ಜನರು ಸಾವು

ಶ್ರೀನಗರ: ಪ್ರಯಾಣಿಕರ ಬಸ್‌ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ಪೂಂಚ್‌ ಜಿಲ್ಲೆಯ ಮಂಡಿ ತೆಹ್ಸಿಲ್‌ನ ಪ್ಲೆರಾ ಎಂಬ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರ ಅಖ್ನೂರ್ ಸೆಕ್ಟರ್ ಬಳಿ ಗಣಿ ಸ್ಫೋಟ: ಇಬ್ಬರು ಯೋಧರ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ ಬಳಿ ಗಣಿ ಸ್ಫೋಟಗೊಂಡು ಇಬ್ಬರು ಯೋಧರು ಮೃತಪಟ್ಟಿದ್ದು, ಇಬ್ಬರುಗಂಭೀರವಾಗಿ ಗಾಯಗೊಂಡಿದ್ದಾರೆ. ಇಲ್ಲಿನ ಪಲ್ಲನ್ವಾಲಾದ ಗಡಿ ನಿಯಂತ್ರಣ ರೇಳೆ ಬಳಿ [more]

ರಾಷ್ಟ್ರೀಯ

ಜಮ್ಮು ಮತ್ತು ಕಾಶ್ಮೀರ; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ: ಓರ್ವ ನಾಗರಿಕನಿಗೆ ಗಾಯ

ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಮುಂದುವರೆದಿದೆ. ಇಲ್ಲಿನ ಕುಲ್ಗಾಂ ಜಿಲ್ಲೆಯ ಸೇನಾಶಿಬಿರದ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಓರ್ವ ನಾಗರೀಕನಿಗೆ ಗಂಭೀರ ಗಾಯಗಳಾಗಿವೆ. ಕುಲ್ಗಾಮ್ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ಚುರುಕುಗೊಂಡಿದೆ. ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು, ಇಬ್ಬರು ಉಗ್ರರನ್ನು ಸದೆಬಡಿದಿದೆ. ಶೋಪಿಯಾನ್ ಜಿಲ್ಲೆಯ ರೆಬೋನ್ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಇಬ್ಬರು ಉಗ್ರರನ್ನು ಭಾರತೂಯ ಸೇನಾಪಡೆ ಸದೆಬಡಿದಿದೆ. ಮೃತ ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಪುಲ್ವಾಮಾದ ಟೆಕ್ಕಿನ್ ಗ್ರಾಮದಲ್ಲಿ ಉಗ್ರರು ಅಪಾರ [more]

ರಾಷ್ಟ್ರೀಯ

ಗಡಿ ನುಸುಳಲು ಯತ್ನಿಸಿದ್ದ ಮೂವರು ಉಗ್ರರ ಹತ್ಯೆ

ಶ್ರೀನಗರ:ಆ-19: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತಂಗ್ಧಾರ್ ಸೆಕ್ಟರ್ ಬಳಿ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನಾಪಡೆ ಸದೆಬಡಿದಿದೆ. ಉತ್ತರ ಕಾಶ್ಮೀರದ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ಮತ್ತೋರ್ವ ಪೊಲೀಸ್ ಅಧಿಕಾರಿ ಅಪಹರಿಸಿದ ಉಗ್ರರು

ಜಮ್ಮು:ಜು-೨೮: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು ಅಪಹರಿಸಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ನಡೆದಿದೆ. ಶಕೀಲ್ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರ: ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಎನ್’ಕೌಂಟರ್; ಓರ್ವ ಯೋಧ, 3 ನಾಗರಿಕರಿಗೆ ಗಾಯ

ಶ್ರೀನಗರ; ಜಮ್ಮು ಮತ್ತು ಕಾಶ್ಮೀರ ಶೋಪಿಯಾನ್ ಜಿಲ್ಲೆಯಲ್ಲಿ ಸೇನಾಪಡೆ ಉಗ್ರರ ವಿರುದ್ಧ ಎನ್’ಕೌಂಟರ್ ನಡೆಸುತ್ತಿದ್ದು, ಉಗ್ರರು-ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹಾಗೂ [more]

ರಾಷ್ಟ್ರೀಯ

ಪ್ರವಾಹ ಎಚ್ಚರಿಕೆ ಹಿನ್ನಲೆ: ಅಮರನಾಥ ಯಾತ್ರೆ ಸ್ಥಗಿತ

ಶ್ರೀನಗರ:ಜೂ-30: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ದಕ್ಷಿಣ ಭಾಗದಲ್ಲಿ [more]

ರಾಷ್ಟ್ರೀಯ

ಭಾರತೀಯ ಸೇನೆ ಜನಸ್ನೇಹಿ ರೀತಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದೆ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಪಷ್ಟನೆ

ಶ್ರೀನಗರ:ಜೂ-29: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಕ್ರೂರವಾಗಿ ಕಾರ್ಯಾಚರಣೆ ನಡೆಸುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಸೇನೆ ಜನಸ್ನೇಹಿ ರೀತಿಯಲ್ಲಿ ಕಾರ್ಯಚರಣೆ [more]

ರಾಷ್ಟ್ರೀಯ

21 ಉಗ್ರರ ಹಿಟ್ ಲಿಸ್ಟ್ ರೆಡಿ ಮಾಡಿದ ಸೇನೆ

ನವದೆಹಲಿ:ಜೂ-23: ಜಮ್ಮು ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ಮೈತ್ರಿ ಸರಕಾರ ಅಂತ್ಯಗೊಂಡ ಬೆನ್ನಲ್ಲೇ ಉಗ್ರ ನಿಗ್ರಹ ಚಟುವಟಿಕೆ ಆರಂಭವಾಗಿದ್ದು, ಸೇನೆ 21 ಉಗ್ರರ ಹಿಟ್ ಲಿಸ್ಟ್ ರೆಡಿಮಾಡಿದೆ. ಈ ಹಿಂದೆ [more]

ರಾಷ್ಟ್ರೀಯ

ಕಾಶ್ಮೀರದ ಅನಂತ್ ನಾಗ್ ನಲ್ಲಿ ಮೂವರು ಉಗ್ರರ ಹತ್ಯೆ

ಶ್ರೀನಗರ:ಜೂ-22: ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ಮುಂದುವರೆದಿದ್ದು, ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರಿಗೆ ದಿಟ್ಟ ಉತ್ತರ ನೀಡಿರುವ ಭದ್ರತಾ ಪಡೆಗಳು ಮೂವರು ಉಗ್ರರನ್ನು [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ಮುರಿದುಬಿದ್ದ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ

ಶ್ರೀನಗರ:ಜೂ-19; ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಸರ್ಕಾರ ಮುರಿದು ಬಿದ್ದಿದೆ. ಸಮ್ಮಿಶ್ರ ಸರ್ಕಾರದಿಂದ ಬಿಜೆಪಿ ಹೊರ ನಡೆದಿದೆ. ಬಿಜೆಪಿ ಹಿರಿಯ ಮುಖಂಡ ರಾಮ್‌ [more]

ರಾಷ್ಟ್ರೀಯ

ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ: ಘರ್ಷಣೆಯಲ್ಲಿ ಓರ್ವ ನಾಗರೀಕ ಸಾವು

ಶ್ರೀನಗರ:ಜೂ-16; ಜಮ್ಮು ಮತ್ತು ಕಾಶ್ಮೀರದ ಹಲವೆಡೆಗಳಲ್ಲಿ ರಂಜಾನ್ ಪ್ರಾರ್ಥನೆ ಬಳಿಕ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಈ ವೇಳೆ ಸಂಭವಿಸಿದ ಘರ್ಷಣೆಯಲ್ಲಿ ಓರ್ವ ನಾಗರೀಕ [more]

ರಾಷ್ಟ್ರೀಯ

ಮಗನನ್ನು ಅಪಹರಿಸಿ, ಹತ್ಯೆಗೈದ ಉಗ್ರರನ್ನು 72 ಗಂಟೆಗಳಲ್ಲು ಹುಡುಕಿ ಸಾಯಿಸಿ: ಕೇಂದ್ರ ಸರ್ಕಾರಕ್ಕೆ ಯೋಧ ಔರಂಗಜೇಬ್ ತಂದೆ ಗಡುವು

ಶ್ರೀನಗರ:ಜೂ-15: ತನ್ನ ಮಗನನ್ನು ಅಪಹರಿಸಿ, ಹತ್ಯೆಗೈದ ಉಗ್ರರನ್ನು 72 ಗಂಟೆಗಳಲ್ಲು ಹುಡುಕಿ ಸಾಯಿಸಿ ಎಂದು ಹತ್ಯೆಯಾದ ಯೋಧ ಔರಂಗಜೇಬ್ ತಂದೆ ಕೇಂದ್ರ ಸರ್ಕಾರಕ್ಕೆ ಗಡುವು ನೀಡಿದ್ದಾರೆ. ಹತ್ಯೆಯಾದ [more]

ರಾಜಕೀಯ

ಕಾಶ್ಮೀರ ಭಾರತದ ಭಾಗ ಎಂದು ಉಲ್ಲೇಖಿಸಿದ್ದ ಸಮಾಜ ಅಧ್ಯಯನ ಪುಸ್ತಕ ನಿಷೇಧಿಸಿದ ಪಾಕ್

ಲಾಹೋರ್: ಸಮಾಜ ಅಧ್ಯಯನ ಪುಸ್ತಕದ ನಕ್ಷೆಯಲ್ಲಿ ಕಾಶ್ಮೀರ ಭಾರತದ ಭಾಗ ಎಂದು ತೋರಿಸಿದ್ದಕ್ಕಾಗಿ ಪಾಕಿಸ್ತಾನ ಸರ್ಕಾರ ಪಂಜಾಬ್ ಪ್ರಾಂತ್ಯದ ಖಾಸಗಿ ಶಾಲೆಗಳಲ್ಲಿ ಸಮಾಜ ಅಧ್ಯಯನ ಪುಸ್ತಕಗಳನ್ನು ನಿಷೇಧಿಸಿದೆ. [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ಓರ್ವ ಉಗ್ರನ ಸದೆಬಡಿದ ಸೇನೆ: ಮುಂದುವರೆದ ಕಾರ್ಯಾಚರಣೆ

ಬಂಡಿಪೋರಾ:ಮಾ-1: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ಬಂಡಿಪೋರಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಸೆದೆಬಡಿಯಲಾಗಿದೆ ಎಂದು ತಿಳಿದುಬಂದಿದೆ. ಬೆಳಗ್ಗೆ ಬಂಡಿಪೋರಾದ ಶಕ್ರುದಿನ್ [more]