ರಾಷ್ಟ್ರೀಯ

ಜಮ್ಮು-ಕಾಶ್ಮೀರದ ಐದು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಇಂದು ಆರಂಭ

ಜಮ್ಮು: ಇಷ್ಟು ದಿನಗಳ ನಿಷೇಧಾಜ್ಞೆಯ ಬಳಿಕ ಜಮ್ಮು-ಕಾಶ್ಮೀರದ ಐದು ಜಿಲ್ಲೆಗಳಲ್ಲಿ ಶನಿವಾರ 2ಜಿ ವೇಗದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಪುನರಾರಂಭವಾಗಿದೆ. ಇಂದು ಬೆಳಗ್ಗೆಯಿಂದಲೇ ಜಮ್ಮು, ರಜೌರಿ ಜಿಲ್ಲೆಯಲ್ಲಿ ಕೂಡ [more]

ರಾಷ್ಟ್ರೀಯ

ಜಮ್ಮು ಕಾಶ್ಮೀರದಲ್ಲಿ ಉಗ್ರರ ಕ್ರೌರ್ಯಕ್ಕೆ ಮಹಿಳೆಯ ಬಲಿ

ಶ್ರೀನಗರ, ಜೂ.5- ಜಮ್ಮು-ಕಾಶ್ಮೀರದಲ್ಲಿ ಉಗ್ರಗಾಮಿಗಳ ಕ್ರೌರ್ಯ ಮುಂದುವರಿದಿದೆ. ಪುಲ್ವಾಮಾ ಜಿಲ್ಲೆಯಲ್ಲಿ ಭಯೋತ್ಪಾದಕರು ಮಹಿಳೆಯೊಬ್ಬಳನ್ನು ಗುಂಡಿಕ್ಕಿ ಕೊಂದು, ವ್ಯಕ್ತಿಯೊಬ್ಬನನ್ನು ಗಾಯಗೊಳಿಸಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಪುಲ್ವಾಮಾ ಜಿಲ್ಲೆಯ [more]

ರಾಷ್ಟ್ರೀಯ

ಮದುವೆ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ ನವದಂಪತಿ

ಶ್ರೀನಗರ: ದೇಶದ 95 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ನೂತನ ವಧು-ವರರು ಮದುವೆ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಬಂದು ಮತದಾನ ಮಾಡಿರುವ ಘಟನೆ ಉದಂಪುರದಲ್ಲಿ ನಡೆದಿದೆ. ಇಂದು [more]

ರಾಷ್ಟ್ರೀಯ

ಪಾಕ್ ನಡೆಸಿದ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ನಡೆಸಿದ ಗುಂಡಿನ ದಾಳಿಯಲ್ಲಿ ಒರ್ವ ಯೋಧ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ರಾಜೌರಿ ಜಿಲ್ಲೆಯ ಅಖನೂರು [more]

ರಾಷ್ಟ್ರೀಯ

ಪಾಕ್ ಸೇನೆಯಿಂದ ವಸತಿ ಪ್ರದೇಶಗಳ ಮೇಲೆ ಗುಂಡಿನ ದಾಳಿ: 9 ತಿಂಗಳ ಮುಗು ಸೇರಿ ಒಂದೇ ಕುಟುಂಬದ ಮೂವರು ಸಾವು

ಜಮ್ಮು: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಪಾಕ್ ಸೇನೆ ಉದ್ಧಟತನ ಮುಂದುವರೆಸಿದ್ದು, ಪಾಕ್ ಯೋಧರ ಅಪ್ರಚೋದಿತ ಗುಂಡಿನ ದಾಳಿಗೆ 9 ತಿಂಗಳ ಮಗು, 5 ವರ್ಷದ ಬಾಲಕ ಹಾಗೂ ಮಹಿಳೆ [more]

ರಾಷ್ಟ್ರೀಯ

ಜೈಶ್ ಇ ಮೊಹಮ್ಮದ್ ಸಂಘಟನೆಯ ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಗುಂಡಿನ ಚಕಮಕಿಯಲ್ಲಿ ಓರ್ವ ಡಿವೈಎಸ್ ಪಿ [more]

ರಾಷ್ಟ್ರೀಯ

ಪುಲ್ವಾಮಾದಲ್ಲಿ ನಾಲ್ವರು ಉಗ್ರರನ್ನು ಸದೆಬಡಿದ ಭದ್ರತಾಪಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಹೆಚ್ಚಿದ್ದು ಭಾರತೀಯ ಸೇನೆ ಉಗ್ರರ ವಿರುದ್ಧದ ಕಾರ್ಯಾಚರಣೆ ತೀರ್ವಗೊಳಿಸಿದೆ. ಪುಲ್ವಾಮಾದಲ್ಲಿ ಉಗ್ರರ ವಿರುದ್ಧ ನಡೆದ ಎನ್ ಕೌಂಟರ್ ನಲ್ಲಿ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರ: ಉಗ್ರರ ಗ್ರೆನೇಡ್ ದಾಳಿಗೆ ಸಿಆರ್ ಪಿಎಫ್ ನ 6 ಯೋಧರಿಗೆ ಗಾಯ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ಮುಂದುವರೆದಿದ್ದು, ಭದ್ರತಾ ಪಡೆಗಳು ಉಗ್ರರ ವಿರುದ್ಧದ ಕಾರ್ಯಾಚರಣೆ ತೀವ್ರ ಗೊಳಿಸಿದ್ದಾರೆ. ಆದಾಗ್ಯೂ ತಮ್ಮ ಅಟ್ಟಹಾಸ ಮುಂದುವರೆಸಿರುವ ಉಗ್ರರು ದಕ್ಷಿಣ ಕಾಶ್ಮೀರದ ಅನಂತ್ [more]

ರಾಷ್ಟ್ರೀಯ

ಐಸಿಸ್ ಉಗ್ರ ಸಂಘಟನೆ ಸೇರಿದ್ದ ಕಾಶ್ಮೀರ ವಿದ್ಯಾರ್ಥಿ ಬಂಧನ

ಶ್ರೀನಗರ: ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಸೇರಿದ್ದ ಕಾಶ್ಮೀರ ಮೂಲದ ವಿದ್ಯಾರ್ಥಿಯನ್ನು ಆತನ ನಿವಾಸದಿಂದಲೇ ಪೊಲೀಸರು ಬಂಧಿಸಿದ್ದಾರೆ. ಇಹ್ತೆಶಾಂ ಬಿಲಾಲ ಬಂಧಿತ ವಿದ್ಯಾರ್ಥಿ. ಈತ ನೋಯ್ಡಾ ಮೂಲದ [more]

ರಾಷ್ಟ್ರೀಯ

ಮೈತ್ರಿ ಮೂಲಕ ಸರ್ಕಾರ ರಚನೆಗೆ ಪಿಡಿಪಿ ಹಾಗೂ ನ್ಯಾಷನಲ್ ಕಾನ್ಫರೆಸ್ ಪಕ್ಷಕ್ಕೆ ಪಾಕ್ ನಿಂದ ನಿರ್ದೇಶನ: ಬಿಜೆಪಿ ಆರೋಪ

ಶ್ರೀನಗರ: ಪಿಡಿಪಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪರಸ್ಪರ ಮೈತ್ರಿ ಮೂಲಕ ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸುವಂತೆ ಪಾಕಿಸ್ತಾನದಿಂದ ಸೂಚನೆ ಬಂದಿದ್ದು, ಈ ಹಿನ್ನಲೆಯಲ್ಲಿ ಪರಸ್ಪರ ಬದ್ಧ ವೈರಿಗಳಾಗಿದ್ದ ಎರಡು [more]

ರಾಷ್ಟ್ರೀಯ

ಮುಂಬರುವ ಲೋಕಸಭಾ ಚುನಾವಣೆ ಜತೆಗೇ ಕಾಶ್ಮೀರ ವಿಧಾನಸಭೆಗೂ ಚುನಾವಣೆಯಾಗಬೇಕು: ಬಿಜೆಪಿ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ರಾಜಕೀಯ ವಿದ್ಯಮಾನಗಳು ಗರಿಗೆದರಿದ್ದು, ಲೋಕಸಭಾ ಚುನಾವಣೆಯೊಂದಿಗೇ ಜಮ್ಮು-ಕಾಶ್ಮೀರ ವಿಧಾನಸಭೆಗೂ ಚುನಾವಣೆ ನಡೆಯಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ಪಿಡಿಪಿ ಮುಖ್ಯಸ್ಥೆ ಮಹಬೂಬ ಮುಫ್ತಿ ಅವರು ಬುಧವಾರ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ನಾಲ್ವರು ಉಗ್ರರ ಹತ್ಯೆ; ಓರ್ವ ಯೋಧ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ಮುಂದುವರೆದಿರುವ ನಡುವೆಯೇ ಭದ್ರತಾಪಡೆಗಳು ಉಗ್ರರ ವಿರುದ್ಧದ ಕಾರ್ಯಾಚರಣೆ ಚುರುಕುಗೊಳಿಸಿದ್ದು, ಇಂದು ಮುಂಜಾನೆ ಶೋಫಿಯಾನ್ ಜಿಲ್ಲೆಯಲ್ಲಿ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ನಾಲ್ವರು [more]

ರಾಷ್ಟ್ರೀಯ

ಉಗ್ರರ ಗುಂಡೆಟಿಗೆ ಮೂವರು ಯೋಧರು ಹುತಾತ್ಮ; ಇಬ್ಬರು ಉಗ್ರರ ಹತ್ಯೆ

ಶ್ರೀನಗರ:ಆ-7: ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಉಗ್ರರ ಒಳನುಸುಳುವಿಕೆ ಹೆಚ್ಚಿದ್ದು, ಗುರೇಜ್ ಸೆಕ್ಟರ್ ಬಳಿ ಗಡಿ ನುಸುಳುತ್ತಿದ್ದ ಉಗ್ರರ ಮೇಲೆ ಭಾರತೀಯ ಸೇನೆ ನಡಿಸಿದ ಗುಂಡಿನ [more]

ರಾಷ್ಟ್ರೀಯ

ಜಮು-ಕಾಶ್ಮೀರ: ಪಿಡಿಪಿ-ಕಾಂಗ್ರೆಸ್ ಮೈತ್ರಿ ಉಗ್ರರ ಪರ- ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಪಿಡಿಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳು ಉಗ್ರರ ಪರ ಪಕ್ಷಗಳಾಗಿದ್ದು, ಮೈತ್ರಿ ಕುರಿತ ಊಹಾಪೋಗಳು ತಪ್ಪು ಕಲ್ಪನೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು [more]

ರಾಷ್ಟ್ರೀಯ

ಜಮ್ಮು- ಕಾಶ್ಮೀರದಲ್ಲಿ ಭದ್ರತಾಪಡೆ ಹಾಗೂ ಪೊಲೀಸರ ಕಾರ್ಯಾಚರಣೆ: 8 ಉಗ್ರರ ಹತ್ಯೆ

ಶ್ರೀನಗರ:ಏ-1: ಜಮ್ಮು- ಕಾಶ್ಮೀರದಲ್ಲಿ ಭದ್ರತಾಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಎಂಟು ಉಗ್ರರು ಮೃತಪಟ್ಟಿದ್ದಾರೆ. ಇಲ್ಲಿನ ಶೋಪಿಯಾನ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿಯ ದ್ರಾಗದ್‌ ಸಮೀಪದ ಕಚೊದರಾ ಗ್ರಾಮದಲ್ಲಿ [more]

ರಾಷ್ಟ್ರೀಯ

ದಕ್ಷಿಣ ಶೋಪಿಯಾನ್‌ ಜಿಲ್ಲೆಯಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ:ಮಾ-5 : ಜಮ್ಮು -ಕಾಶ್ಮೀರದ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಉಗ್ರರು ಹತರಾಗಿದ್ದಾರೆ. ದಕ್ಷಿಣ ಶೋಪಿಯಾನ್‌ ಜಿಲ್ಲೆಯ ದುರ್ಗಮ ಗ್ರಾಮವೊಂದರಲ್ಲಿ [more]