
ರಾಷ್ಟ್ರೀಯ
ಜಮ್ಮು ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತಕ್ಕೆ ರಾಷ್ಟ್ರಪತಿ ಅಂಕಿತ
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜೊತೆಗಿನ ಮೈತ್ರಿಯನ್ನ ಬಿಜೆಪಿ ಕಡಿದುಕೊಂಡ ಹಿನ್ನೆಲೆಯಲ್ಲಿ ರಾಜ್ಯಪಾಲರ ಆಡಳಿತಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಸರ್ಕಾರ ರಚಿಸಲು ಪಿಡಿಪಿಗೆ ನೀಡಿದ್ದ ಬೆಂಬಲವನ್ನು [more]