ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ದಾಳಿಗೆ ಉಗ್ರರ ಸಂಚು; ಹೈ ಅಲರ್ಟ್
ಶ್ರೀನಗರ: ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ದಾಳಿ ನಡೆಸಲು ಯೋಜಿಸುತ್ತಿರುವ ಭಯೋತ್ಪಾದಕರ “ಇತ್ತೀಚಿನ ತಂತ್ರ” ದ ಬಗ್ಗೆ ಗುಪ್ತಚರ ಸಂಸ್ಥೆಗಳು ಭದ್ರತಾ ಪಡೆ ಮತ್ತು ಸ್ಥಳೀಯ ಪೊಲೀಸರಿಗೆ ಎಚ್ಚರಿಕೆ ನೀಡಿವೆ. ಗುಪ್ತಚರ [more]