ರಾಜ್ಯ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಅರಸೀಕೆರೆ, ಆ.10- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಡೆ ಸಾರ್ವಜನಿಕ ಜೀವನದಲ್ಲಿ ಆದರ್ಶ ಆಗಿದೆ ಇದಕ್ಕೆ [more]

ರಾಜ್ಯ

ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಿರುವುದು ಸನ್ಮಾನ ಸ್ವೀಕರಿಸಲು ಅಲ್ಲ: ಕುಮಾರಸ್ವಾಮಿ

ಬೆಂಗಳೂರು, ಆ.9-ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಿರುವುದು ಸನ್ಮಾನ ಸ್ವೀಕರಿಸಲು ಅಲ್ಲ. ಸೇವೆ ಮಾಡಲು ಎಂಬುದು ಈ ಮಂತ್ರಿಕೂಟಕ್ಕೆ ಅರಿವಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. [more]

ರಾಜ್ಯ

ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಅಸಮತೋಲನ, ಮೇಲ್ವರ್ಗಕ್ಕೆ ಮಣೆ ಹಾಕಲಾಗಿದೆ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ

ಬೆಂಗಳೂರು,ಆ.6- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಅಸಮತೋಲನದಿಂದ ಕೂಡಿದ್ದು, ಮೇಲ್ವರ್ಗಕ್ಕೆ ಮಣೆ ಹಾಕಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಆರೋಪಿಸಿದರು. ಶೇ.60ರಷ್ಟು ಜನಸಂಖ್ಯೆ ಹೊಂದಿರುವ [more]

ರಾಜ್ಯ

ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿರುವುದನ್ನು ಬಿಟ್ಟರೆ ಹೇಳಿಕೊಳ್ಳುವಂತಹ ಸಾಧನೆಯನ್ನು ಮಾಡಿಲ್ಲ; ಕುಮಾರಸ್ವಾಮಿ

ಬೆಂಗಳೂರು,ಜು.26- ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿರುವುದನ್ನು ಬಿಟ್ಟರೆ ಹೇಳಿಕೊಳ್ಳುವಂತಹ ಸಾಧನೆಯನ್ನು ಮಾಡಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಟೀಕಿಸಿದರು. ಕಳೆದು ಎರಡು ವರ್ಷಗಳಲ್ಲಿ ಸರ್ಕಾರ ಮಾಡಿರುವ [more]

ರಾಜ್ಯ

ರಾಜ್ಯದಲ್ಲಿ ಮಳೆ ಹಾಗೂ ಕೋವಿಡ್ ಅನಾಹುತದಿಂದ ಜನರು ಕಂಗಾಲಾಗಿದ್ದರೆ, ಮುಖ್ಯಮಂತ್ರಿ ಬದಲಾವಣೆ ಗೊಂದಲದಲ್ಲಿ ಸರ್ಕಾರ ನಿರತವಾಗಿದೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಜು.23- ರಾಜ್ಯದಲ್ಲಿ ಮಳೆ ಹಾಗೂ ಕೋವಿಡ್ ಅನಾಹುತದಿಂದ ಜನರು ಕಂಗಾಲಾಗಿದ್ದರೆ, ಮುಖ್ಯಮಂತ್ರಿ ಬದಲಾವಣೆ ಮತ್ತು ಮುಖ್ಯಮಂತ್ರಿ ಮುಂದುವರಿಕೆಯ ಗೊಂದಲದಲ್ಲಿ ಸರ್ಕಾರ ನಿರತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ [more]

ರಾಜ್ಯ

ಜೆಡಿಎಸ್ ಪಕ್ಷ ತೊರೆದು ಹೋದವರ ಅವಶ್ಯಕತೆ ನಮಗಿಲ್ಲ : ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಜು.20- ಜೆಡಿಎಸ್ ಪಕ್ಷ ತೊರೆದು ಹೋದವರ ಅವಶ್ಯಕತೆ ನಮಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಜೆಡಿಎಸ್ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಜಿಲ್ಲಾವಾರು ಸಭೆಯಲ್ಲಿ ಪಾಲ್ಗೊಳ್ಳುವ [more]

ರಾಜ್ಯ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ವದಂತಿ ಬೆನ್ನಲ್ಲೇ: ತಡರಾತ್ರಿ ವಲಸಿಗ ಸಚಿವರು ರಹಸ್ಯ ಸಭೆ

ಬೆಂಗಳೂರು,ಜು.20-ಒಂದು ಕಡೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಆಗಲಿದೆ ಎಂಬ ವದಂತಿ ಹಬ್ಬಿದ ಬೆನ್ನಲ್ಲೇ , ತಡರಾತ್ರಿ ವಲಸಿಗ ಸಚಿವರು ರಹಸ್ಯ ಸಭೆ ನಡೆಸಿದ್ದಾರೆ. ಸಚಿವರಾದ [more]

ರಾಜ್ಯ

ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಸರ್ಕಾರ ನಿಲ್ಲಿಸಬೇಕು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಜು.17- ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಸರ್ಕಾರ ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು. ಜೆಡಿಎಸ್ ಕೇಂದ್ರ ಕಚೇರಿ ಜೆಪಿಭವನದಲ್ಲಿ ಜಿಲ್ಲಾವಾರು ಸಭೆಗಳನ್ನು ನಡೆಸುವ [more]

ರಾಜ್ಯ

ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು : ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು, ಜು.15: ಮುಂದಿನ ಜ.15ರ ಒಳಗೆ 150 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. ನಗರದ ಜೆಪಿ [more]

ರಾಜ್ಯ

ಬಿಜೆಪಿ ವಿಶ್ವಾಸಮತ; ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕಾಂಗ ಸಭೆ; ತಟಸ್ಥವಾಗಿರಲು ತೀರ್ಮಾನ!

ಬೆಂಗಳೂರು; ಇಂದು ವಿಧಾನ ಮಂಡಲ ಅಧಿವೇಶನದಲ್ಲಿ ಬಿಜೆಪಿ ವಿಶ್ವಾಸಮತ ಯಾಚನೆ ಹಿನ್ನೆಲೆ ಇಂದು ಬೆಳಗ್ಗೆ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಗಿದ್ದು, ವಿಶ್ವಾಸಮತ ಯಾಚನೆ [more]

ಬೆಂಗಳೂರು

ನಾನಿರೊದೇ ಸ್ಲಂನಲ್ಲಿ, ಸುಗಂಧದ ಪರಿಮಳ ಬರಬೇಕು ಅಂದ್ರೆ ಆಗುತ್ತಾ: ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು: ಕೊಳಚೆ ಪ್ರದೇಶದಲ್ಲಿ ವಾಸ ಮಾಡುವವರಿಗೆ ಇಲ್ಲಿ ದುರ್ವಾಸನೆ ಇದೆ ಎಂದರೆ ಹೇಗಾಗುತ್ತದೆ. ನಾನಿರುವುದೇ ಸ್ಲಂನಲ್ಲಿ. ಹೀಗಾಗಿ ಸ್ಲಂನಲ್ಲಿ ಇದ್ದುಕೊಂಡು ಸುಗಂಧದ ಪರಿಮಳ ಬರಬೇಕು ಎಂದರೆ ಆಗುತ್ತಾ ಎಂದು [more]

ಬೆಂಗಳೂರು

ಕುತೂಹಲ ಕೆರಳಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷರ ನೇಮಕ

ಬೆಂಗಳೂರು,ಜೂ.27- ಇನ್ನು ಒಂದು ವಾರದಲ್ಲಿ ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ನೇಮಕವಾಗುವ ಸಾಧ್ಯತೆಗಳಿವೆ. ರಾಜೀನಾಮೆ ವಾಪಸ್ ಪಡೆಯುವಂತೆ ಪಕ್ಷದ ವರಿಷ್ಠರು ನಡೆಸಿದ ಯಾವ ಪ್ರಯತ್ನಗಳು ಫಲ ನೀಡದ ಹಿನ್ನೆಲೆಯಲ್ಲಿ [more]

ರಾಜ್ಯ

ಅಹಿಂದ ಸಮುದಾಯ ಓಲೈಕೆಗೆ ಮುಂದಾದ ದೇವೇಗೌಡರು; ಈ ಇಬ್ಬರಿಗೆ ಜೆಡಿಎಸ್​ ರಾಜ್ಯಾಧ್ಯಕ್ಷ ಪಟ್ಟ ಸಾಧ್ಯತೆ!

ಬೆಂಗಳೂರು: ಲೋಕಸಭಾ ಸೋಲಿನ ಬಳಿಕ ಜೆಡಿಎಸ್ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳ ಒಳಗೆ ಸಾಕಷ್ಟು ಬದಲಾವಣೆಯ ಗಾಳಿ ಬೀಸಿದೆ. ಅದರಲ್ಲೂ ಮುಖ್ಯವಾಗಿ ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​. ವಿಶ್ವನಾಥ್​ ತಮ್ಮ [more]

ರಾಜ್ಯ

ಜೆಡಿಎಸ್ ಯುವರಾಜನ ಪಟ್ಟ ನಿಖಿಲ್ ಗೋ ಅಥವಾ ಪ್ರಜ್ವಲ್ ಗೋ ?

ಬೆಂಗಳೂರು: ದಳಪತಿ ಸಾಮ್ರಾಜ್ಯದಲ್ಲೀಗ ಯುವರಾಜನ ಪಟ್ಟದ ಸಾರಥಿ ಯಾರಾಗುತ್ತಾರೆ ಅನ್ನೋ ಕುತೂಹಲ ಮೂಡಿದೆ. ಮಂಡ್ಯ ಕದನದ ಬಳಿಕ ನಿಖಿಲ್ ಬಣ್ಣದ ಜಗತ್ತಿಗೆ ಗುಡ್ ಬೈ ಹೇಳುವಂತೆ ಅಭಿಮಾನಿಗಳ ಒತ್ತಡ [more]

ರಾಜ್ಯ

ಲೋಕಸಭಾ ಚುನಾವಣೆ: ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸಾಮಿ ಹೆಸರು ಅಧಿಕೃತ ಘೋಷಣೆ

ಮಂಡ್ಯ: ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ರಾಜಕೀಯ ಪಕ್ಷಗಳಿಂದ ಅಭ್ಯರ್ಥಿಗಳ ಹೆಸರು ಪ್ರಕಟಗೊಳ್ಳುತ್ತಿದ್ದು, ರಾಜ್ಯದಲ್ಲಿ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಜೆಡಿಎಸ್ ನಿಂದ ನಿಖಿಲ್ [more]

ರಾಜ್ಯ

ಜೆಡಿಎಸ್ ನಲ್ಲೇ ನನ್ನ ರಾಜಕೀಯ ಅಂತ್ಯ: ಸಂಸದ ಎಲ್ ಆರ್ ಶಿವರಾಮೇ ಗೌಡ

ಮಂಡ್ಯ: ನಾನು ಜೆಡಿಎಸ್ ಬಿಡಲ್ಲ, ಶಿವರಾಮೇಗೌಡನನ್ನು ಯಾರೂ ಕೊಂಡುಕೊಳ್ಳಲು ಸಾಧ್ಯವಿಲ್ಲ. ಜೆಡಿಎಸ್ ನಲ್ಲೇ ನನ್ನ ರಾಜಕೀಯ ಅಂತ್ಯ ಎಂದು ಸಂಸದ ಎಲ್ ಆರ್ ಶಿವರಾಮೇ ಗೌಡ ಹೇಳಿದ್ದಾರೆ. [more]

ರಾಜ್ಯ

ಸಾಲಮನ್ನಾ ಆದೇಶ ಇನ್ನೂ ಹೊರಡಿಸಿಲ್ಲ ಎಂಬ ಟೀಕೆಗೆ ಸಿಎಂ ಕೊಟ್ಟ ಉತ್ತರವೇನು…?

ಬೆಂಗಳೂರು:ಆ-9: ರೈತರ ಸಾಲಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಆದರೆ ಇನ್ನೂ ಆದೇಶ ಹೊರಡಿಸಿಲ್ಲ ಎಂಬ ಟೀಕೆಗಳು ಬರುತ್ತಿವೆ. ತಕ್ಷಣವೇ ಹಣ ಕೊಡುವುದಕ್ಕೆ [more]

ರಾಜ್ಯ

ಜೆಡಿಎಸ್ ನೂತನ ರಾಜ್ಯಾಧ್ಯಕ್ಷರು ಹೇಳಿದ್ದೇನು…?

ಬೆಂಗಳೂರು:ಆ-5: ದೊಡ್ಡವರು ದೊಡ್ಡ ಜವಾಬ್ದಾರಿಯನ್ನು ನನ್ನ ಮೇಲೆ ಹೊರಿಸಿದ್ದಾರೆ ಅದನ್ನ ಎಲ್ಲರ ಜೊತೆ ಸೇರಿ ನಿಭಾಯಿಸುತ್ತೇನೆ ಎಂದು ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಜೆಡಿಎಸ್​ ಪಕ್ಷದ [more]

ರಾಜ್ಯ

ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಹೆಚ್.ವಿಶ್ವನಾಥ್ ಆಯ್ಕೆ

ಬೆಂಗಳೂರು:ಆ-೫: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹೇಳಿಕೆ [more]

ರಾಜ್ಯ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನೀರಾವರಿ ಹಾಗೂ ಉತ್ತರ ಕರ್ನಾಟಕ ಭಾಗಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಬಹಿರಂಗ ಪತ್ರ ಬಿುಗಡೆ

ಬೆಂಗಳೂರು,ಜು.19- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನೀರಾವರಿ ಸಚಿವರಾಗಿ, ಮುಖ್ಯಮಂತ್ರಿಯಾಗಿ ಹಾಗೂ ಪ್ರಧಾನಿ ಯಾಗಿ ಉತ್ತರ ಕರ್ನಾಟಕ ಭಾಗಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಮಾಜಿ ಶಾಸಕ ವೈ.ಎಸ್.ವಿ.ದತ್ತ ಇಂದು [more]

ರಾಷ್ಟ್ರೀಯ

ಆರ್ ಎಸ್ ಎಸ್ ಕಚೇರಿಗೆ ಪ್ರಣಬ್ ಮುಖರ್ಜಿ ಭೇಟಿ ವಿರುದ್ಧ ಜೆಡಿಎಸ್ ವಾಗ್ದಾಳಿ

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಆರ್ ಎಸ್ ಎಸ್ ಪ್ರಧಾನ ಕಚೇರಿಗೆ ಭೇಟಿ ನೀಡಿರುವುದರ ವಿರುದ್ಧ ಕರ್ನಾಟಕದಲ್ಲಿ ಕಾಂಗ್ರೆಸ್ ಮಿತ್ರ ಪಕ್ಷವಾಗಿರುವ [more]

ರಾಜ್ಯ

ಆಪರೇಷನ್ ಕಮಲದಿಂದ ತಪ್ಪಿಸಿಕೊಳ್ಳಲು ಹೈದರಾಬಾದ್ ಹಾಗೂ ಕೊಚ್ಚಿಗೆ ಶಿಫ್ಟ್ ಆದ ಕಾಂಗ್ರೆಸ್-ಜೆಡಿಎಸ್ ಶಾಸಕರು

ಬೆಂಗಳೂರು:ಮೇ-18: ಬಿಜೆಪಿಯ ಆಪರೇಷನ್ ಕಮಲದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬೆಂಗಳೂರಿನಿಂದ ಹೈದರಾಬಾದ್’ಗೆ ಹಾಗೂ ಕೊಚ್ಚಿಗೆ ಸ್ಥಳಾಂತರಗೊಂಡಿದ್ದಾರೆ. ಬಿಡದಿ ಬಳಿಯ ಈಗಲ್ ಟನ್ ರೆಸಾರ್ಟ್ [more]

ರಾಜ್ಯ

ಬಿಜೆಪಿ ಆಪರೇಷನ್ ಕಮಲ ನಡೆಸಿದರೆ ಅವರಿಗೇ ತಿರುಗುಬಾಣವಾಗಲಿದೆ: ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ

ಬೆಂಗಳೂರು:ಮೇ-16: ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆ ಗರಿಗೆದರಿದ್ದು, ಕಾಂಗ್ರೆಸ್‌‌ ಹಾಗೂ ಜೆಡಿಎಸ್‌‌ ಜೊತೆಯಾಗಿ ಮೈತ್ರಿ ಸರ್ಕಾರ ರಚಿಸಲು ನಿರ್ಧರಿಸಿವೆ. ಈ ಹಿನ್ನಲೆಯಲ್ಲಿ [more]

ಮತ್ತಷ್ಟು

ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ-ಹಲ್ಲೆ

ಮೈಸೂರು: ಮೈಸೂರು ಜಿಲ್ಲೆಯ ಕೆ.ಆರ್. ನಗರದಲ್ಲಿ ಮುಂದುವರಿದ ರಾಜಕೀಯ ಸಂಘರ್ಷ ಮುಂದುವರಿದಿದೆ. ಮತದಾನದ ಹೊಸ್ತಿಲಲ್ಲಿ ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರಿಂದ ಜೆಡಿಎಸ್ [more]

ರಾಜ್ಯ

ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಜಮೀರ್ ಅಹಮದ್ ಖಾನ್ ಏಕವಚನದಲ್ಲಿ ವಾಗ್ದಾಳಿ

ರಾಮನಗರ:ಏ-೩೦: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್, ಕುಮಾರಸ್ವಾಮಿ ಹಣ ಕೊಟ್ಟು ಜನರನ್ನು ಸೇರಿಸ್ತಾನೆ. 22 [more]