ಚುನಾವಣೆ ಎದುರಿಸಲು ಜೆಡಿಎಸ್ ಸಜ್ಜು: ಯಾವುದೇ ಪಕ್ಷದ ಜತೆಯೂ ಮೈತ್ರಿ ಇಲ್ಲ: ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟನೆ
ಮೈಸೂರು:ಮಾ-27: ವಿಧಾಸಭಾ ಚುನಾವಣೆ ಎದುರಿಸಲು ಜೆಡಿಎಸ್ ಸರ್ವರೀತಿಯಲ್ಲೂ ಸಜ್ಜಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ಜೆ ಡಿಎಸ್ [more]