
ರಾಷ್ಟ್ರೀಯ
ರಫೇಲ್ ಒಪ್ಪಂದ ವಿಚಾರವಾಗಿ ಜಂಟಿ ಸಂಸದೀಯ ಸಮಿತಿ ರಚನೆ ಮಾಡಬೇಕು: ಖರ್ಗೆ ಆಗ್ರಹ
ನವದೆಹಲಿ: ರಫೇಲ್ ಒಪ್ಪಂದದ ವಿಚಾರವಾಗಿ ಜಂಟಿ ಸಂಸದೀಯ ಸಮಿತಿ ತನಿಖೆ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿಲ್ಲ. ಆದ್ದರಿಂದ ಹಗರಣದ ತನಿಖೆಗೆ ಜಂಟಿ ಸಂಸದೀಯ ಸಮಿತಿ(ಜೆಪಿಸಿ)ಯನ್ನು ರಚಿಸಲೇಬೇಕು [more]