
ರಾಜ್ಯ
ಸಿಎಂ ಕುಮಾರಸ್ವಾಮಿ ಸೂಚನೆಗೂ ಕ್ಯಾರೇ ಎನ್ನದ ಕೋಲಾರ ಜೆಡಿಎಸ್; ಕೆ.ಎಚ್ ಮುನಿಯಪ್ಪ ಪರ ಪ್ರಚಾರಕ್ಕೆ ನಕಾರ!
ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದ ಮತಾದನಕ್ಕೆ ಮೂರು ದಿನ ಬಾಕಿ ಇರುವಾಗಲೇ ಕಾಂಗ್ರೆಸ್-ಜೆಡಿಎಸ್ ವರಿಷ್ಠರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕೋಲಾರದಲ್ಲಿ ಮೈತ್ರಿಕೂಟ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹಾಲಿ ಸಂಸದ ಕೆ.ಎಚ್ ಮುನಿಯಪ್ಪನವರಿಗೆ [more]