
ರಾಜ್ಯ
ಖ್ಯಾತ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ ನಿಧನ
ಬೆಂಗಳೂರು: ಖ್ಯಾತ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ (70) ವಯೋಸಹಜ ಅನಾರೋಗ್ಯದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕದ್ರಿಯವರು ಮಂಗಳೂರು ಎ.ಜೆ [more]