ರಾಷ್ಟ್ರೀಯ

ವಿಧಾನಸಭಾ ಚುನಾವಣೆ: ಬಿಜೆಪಿ ನಾಯಕರು ಮತ್ತು ಅಭ್ಯರ್ಥಿಗಳೊಂದಿಗೆ ನಮೋ ಆ್ಯಪ್‌ ಮೂಲಕ ಪ್ರಧಾನಿ ಸಂವಾದ

ನವದೆಹಲಿ:ಏ-೨೬: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಪೈಪೋಟಿಗೆ ಬಿದ್ದಂತೆ ಮತದಾರರನ್ನು ಸೆಳೆಯಲು ತಂತ್ರ ರೂಪಿಸುತ್ತಿವೆ. ಈ ನಿಟ್ಟಿನಲ್ಲಿ ಚುನಾವಣೆಗೆ ವಿಭಿನ್ನ ರೀತಿಯಲ್ಲಿ ಪ್ರಚಾರ [more]

ರಾಜ್ಯ

ರೆಡ್ಡಿ ಸಹೋದರರು ಮತ್ತು ಬಿಜೆಪಿ ವಿರುದ್ಧ ರಾಹುಲ್ ಟ್ವೀಟ್ ಸಮರ: ಗಣಿ ಲೂಟಿ ಮಾಡಿದ್ದ ರೆಡ್ಡಿ ಬ್ರದರ್ಸ್ ನ್ನು ಕಾಂಗ್ರೆಸ್ ಸರ್ಕಾರ ಕಟಕಟೆಗೆ ತಂದು ನಿಲ್ಲಿಸಿತ್ತು, ಆದರೆ ಮೋದಿ ಸರ್ಕಾರ ಅವರನ್ನು ವಿಧಾನಸಭೆಗೆ ತರುವ ಪ್ರಯತ್ನ ಮಾಡುತ್ತಿದೆ

ನವದೆಹಲಿ:ಏ-೨೬: ರೆಡ್ಡಿ ಸಹೋದರರು ಮತ್ತು ಬಿಜೆಪಿ ವಿರುದ್ಧ ಕಿಡಿ ಕಾರಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ರೆಡ್ಡಿ ಸಹೋದರರು ಮತ್ತು ಬಿಎಸ್ ಯಡಿಯೂರಪ್ಪ ಗಣಿ ಸಂಪತ್ತನ್ನು ಲೂಟಿ [more]

ರಾಜ್ಯ

ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾದಾಮಿ:ಏ-24: ರಾಜ್ಯ ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ಹೈವೋಲ್ಟೇಜ್ ಕ್ಶೇತ್ರವಾಗಿ ಪರಿಣಮಿಸಿರುವ ಬಾದಾಮಿ ಕ್ಷೇತ್ರದಿಂದ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಬಾದಾಮಿ ತಾಲೂಕು [more]

ರಾಜ್ಯ

ವಿಧಾನಸಭಾ ಚುನಾವಣೆ: ಬಿಜೆಪಿ 5ನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು:ಏ-೨೪: ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಎಂಟು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ರಾಜ್ಯ ಬಿಜೆಪಿ ಪ್ರಕಟಣೆ ಹೊರಡಿಸಿದೆ. ಆದರೆ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿರುವ [more]

ಬೆಂಗಳೂರು

ಬೆಂಗಳೂರು: 2.19 ಕೋಟಿ ರೂ. ಅಕ್ರಮ ಹಣವನ್ನು ವಶಕ್ಕೆ

ಬೆಂಗಳೂರು:ಏ-23: ಬೆಂಗಳೂರಿನ ಅಲಸೂರು ಕೆರೆ ಬಳಿಯ ಚೆಕ್ ಪೋಸ್ಟ್ ನಲ್ಲಿ ಚುನಾವಣೆ ಆಯೋಗದ ಅಧಿಕಾರಿಗಳು 2.19 ಕೋಟಿ ರೂ. ಅಕ್ರಮ ಹಣವನ್ನು ವಶಕ್ಕೆ ಪಡೆದಿದ್ದಾರೆ. ಎಟಿಎಂಗಳಿಗೆ ತುಂಬಿಸಲು [more]

ರಾಜ್ಯ

ವಿಧಾನಸಭಾ ಚುನಾವಣೆ: ಬಿಜೆಪಿಯಿಂದ 82 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ಬೆಂಗಳೂರು:ಏ-16: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕಾರ್ಯ ಚುರುಕು ಪಡೆದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ [more]

ರಾಷ್ಟ್ರೀಯ

ಕಾಂಗ್ರೆಸ್ ಸುದ್ದಿಗೋಷ್ಠಿ ರದ್ದು: ಅಂತಿಮಗೊಂಡ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಸಂಜೆ ಬಿಡುಗಡೆ

ನವದೆಹಲಿ:ಏ-15:ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದರೂ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಅಂತಿಮಗೊಳಿಸಲು ಭಾರೀ ಕಸರತ್ತು ನಡೆಸಿತ್ತು. ಅಂತಿಮವಾಗಿ ಮೊದಲ ಪಟ್ಟಿ ಸಿದ್ದಗೊಂಡಿದ್ದು, ದೆಹಲಿ ನಾಯಕರ ಕೈಯಲ್ಲಿ [more]

ಮೈಸೂರು

ಮೈಸೂರು: ಸುತ್ತೂರು ಮಠಕ್ಕೆ ಅಮಿತ್ ಶಾ ಭೇಟಿ

ಮೈಸೂರು:ಮಾ-೩೦: ರಾಜ್ಯ ವಿಧಾನಸಭೆ ಚುನಾವಣೆಯ ಜೋರಾಗುತ್ತಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೈಸೂರಿಗೆ ಆಗಮಿಸಿದ್ದಾರೆ. ಇಂದು ಸುತ್ತೂರು ಮಠಕ್ಕೆ ಭೇಟಿ ನೀಡಿ‌‌‌ದ ಶಾ, ಸುತ್ತೂರು ಶ್ರೀಗಳ [more]

ಹಳೆ ಮೈಸೂರು

ಮೈಸೂರು ಅರಮನೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ: ರಾಜವಂಶಸ್ಥರ ಜತೆ ಮಾತುಕತೆ

ಮೈಸೂರು:ಮಾ-30: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಅಂಬಾವಿಲಾಸ ಅರಮನೆಗೆ ಭೇಟಿ ನೀಡಿ ರಾಜವಂಶಸ್ಥರ ಜೊತೆ ಮಾತುಕತೆ ನಡೆಸಿದರು. ಚುನಾವಣಾ ಪ್ರಚಾರಕ್ಕೆ ಮೈಸೂರಿಗೆ ಆಗಮಿಸಿದ ಅಮಿತ್ [more]