ಓವೈಸಿ ಪಕ್ಷದ ಜತೆ ಜೆಡಿಎಸ್ ಮೈತ್ರಿ ಬಗ್ಗೆ ಇನ್ನೂ ನಿರ್ಧರಿಸಿಲ್ಲ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ
ಹಾಸನ:ಮಾ-1: ಓವೈಸಿಯವರ ಎಐಎಂಐಎಂ ಪಕ್ಷದ ಜೊತೆ ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ವಿಚಾರದ ಬಗ್ಗೆ ಯಾವುದೇ ಖಚಿತ ಅಭಿಪ್ರಾಯಕ್ಕೆ ಬಂದಿಲ್ಲ, ಬಿಎಸ್ಪಿ, ಸಿಪಿಐಎಂ,ಎನ್ಸಿಪಿ ಜೊತೆ ಈಗಾಗಲೇ ಹೊಂದಾಣಿಕೆ [more]