ರಾಜ್ಯ

ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡು ದೆಹಲಿಗೆ ತೆರಳಿರುವ ಅತೃಪ್ತ ಶಾಸಕರು ಸದ್ಯದಲ್ಲೇ ಮತ್ತೊಂದು ಸುತ್ತಿನ ಸಭೆ

ಬೆಂಗಳೂರ,ಆ.10-ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡು ದೆಹಲಿಗೆ ತೆರಳಿರುವ ಅತೃಪ್ತ ಶಾಸಕರು ಸದ್ಯದಲ್ಲೇ ಮತ್ತೊಂದು ಸುತ್ತಿನ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದಾರೆ. ಸದ್ಯ ನವದೆಹಲಿಯಲ್ಲಿ ಮಾಜಿ ಸಚಿವರಾದ [more]

ರಾಜ್ಯ

ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಿರುವುದು ಸನ್ಮಾನ ಸ್ವೀಕರಿಸಲು ಅಲ್ಲ: ಕುಮಾರಸ್ವಾಮಿ

ಬೆಂಗಳೂರು, ಆ.9-ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಿರುವುದು ಸನ್ಮಾನ ಸ್ವೀಕರಿಸಲು ಅಲ್ಲ. ಸೇವೆ ಮಾಡಲು ಎಂಬುದು ಈ ಮಂತ್ರಿಕೂಟಕ್ಕೆ ಅರಿವಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. [more]

ರಾಜ್ಯ

ಇ-ವಿಧಾನ ಯೋಜನೆ ಜಾರಿಗೆ ತರುವಲ್ಲಿ ಸರ್ಕಾರ ವಿಫಲವಾಗಿದೆ: ಸ್ಪೀಕರ್ ವಿಶ್ವೇಶ್ವರ ಹೆಗ್ಡೆ ಕಾಗೇರಿ

ಬೆಂಗಳೂರು,ಆ.9 – ರಾಜ್ಯ ವಿಧಾನಮಂಡಲವನ್ನು ಕಾಗದ ರಹಿತಗೊಳಿಸುವ ಇ-ವಿಧಾನ ಯೋಜನೆ ಜಾರಿಗೆ ತರುವಲ್ಲಿ ಸರ್ಕಾರ ಬಹುತೇಕ ವಿಫಲವಾಗಿದೆ. ಇತ್ತೀಚೆಗೆ ಇ-ವಿಧಾನ ಕಾರ್ಯರೂಪಕ್ಕೆ ಬರದಿರುವ ಬಗ್ಗೆ ಸ್ಪೀಕರ್ ವಿಶ್ವೇಶ್ವರ [more]

ರಾಜ್ಯ

ಕೊರೊನಾ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ!

ಬೆಂಗಳೂರು, ಆ.6- ಕೊರೊನಾ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಕಪ್ರ್ಯೂ ಜಾರಿ ಮಾಡಲಾಗಿದ್ದು, ರಾತ್ರಿ ನಿಷೇಧಾಜ್ಞೆಯನ್ನು ಕಠಿಣಗೊಳಿಸಲು ನಿರ್ಧರಿಸಲಾಗಿದೆ. [more]

ರಾಜ್ಯ

ಬೊಮ್ಮಾಯಿ ಅವರ ಸರ್ಕಾರ, ದವಳಗಿರಿ ಸರ್ಕಾರ, ಕರ್ನಾಟಕದ ಮಟ್ಟಿಗೆ ಯಡಿಯೂರಪ್ಪ ಅವರೆ ಹೈಕಮಾಂಡ್ : ಕಾಂಗ್ರೆಸ್

ಬೆಂಗಳೂರು, ಅ.5- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರವನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆಯ ಹೆಸರಿರುವ ದವಳಗಿರಿ ಸರ್ಕಾರ ಎಂದು ಕರೆದಿರುವ ಕಾಂಗ್ರೆಸ್, ಕರ್ನಾಟಕದ ಮಟ್ಟಿಗೆ [more]

ರಾಜ್ಯ

ಬಸವರಾಜ ಬೊಮ್ಮಾಯಿ ಅವರ ಸಂಪುಟ ಸೇರಬೇಕೆಂಬ ಬಿ. ವೈ. ವಿಜಯೇಂದ್ರ ಅವರ ಆಸೆ ಈಡೇರಲಿಲ್ಲ!

ಬೆಂಗಳೂರು,ಆ.5- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ಸೇರಬೇಕೆಂಬ ಬಿ. ವೈ. ವಿಜಯೇಂದ್ರ ಅವರ ಆಸೆ ಈಡೇರಲಿಲ್ಲ. ಯಡಿಯೂರಪ್ಪ ಪ್ರಸ್ತಾಪಕ್ಕೆ ಅಷ್ಟಾಗಿ ಮನ್ನಣೆ ನೀಡದ ಹೈಕಮಾಂಡ್, ವಿಜಯೇಂದ್ರ [more]

ರಾಜ್ಯ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಇದೀಗ ನೂತನ ಸಚಿವರಿಗೆ ಖಾತೆ ಹಂಚುವುದೇ ದೊಡ್ಡ ಸವಾಲು!

ಬೆಂಗಳೂರು,ಆ.5- ಸಾಕಷ್ಟು ಸರ್ಕಸ್ ನಡೆಸಿ ಅಳೆದು ತೂಗಿ ಸಚಿವ ಸಂಪುಟ ರಚನೆ ಮಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಇದೀಗ ನೂತನ ಸಚಿವರಿಗೆ ಖಾತೆ ಹಂಚುವುದೇ ದೊಡ್ಡ [more]

ರಾಜ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ 13 ಜಿಲ್ಲೆಗಳು ಸಚಿವ ಸ್ಥಾನದಿಂದ ವಂಚಿತವಾಗಿವೆ

ಬೆಂಗಳೂರು,ಆ.4-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ 13 ಜಿಲ್ಲೆಗಳು ಸಚಿವ ಸ್ಥಾನದಿಂದ ವಂಚಿತವಾಗಿವೆ. ಪ್ರಾದೇಶಿಕ ಸಮತೋಲನ, ಪ್ರದೇಶವಾರು, ಸಾಮಾಜಿಕ ನ್ಯಾಯ ಎಂದು ಮುಖ್ಯಮಂತ್ರಿಯವರು ಹೇಳಿಕೊಂಡರೂ ಈಗ ರಚನೆಯಾಗಿರುವ ಸಂಪುಟದಲ್ಲಿ [more]

ರಾಜ್ಯ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವದ ವಿರುದ್ಧ ಸಡ್ಡು ಹೊಡೆದಿದ್ದ ಪ್ರಮುಖ ಮೂವರಿಗೆ ಮಂತ್ರಿ ಸ್ಥಾನ ಕೈ ತಪ್ಪಿದೆ

ಬೆಂಗಳೂರು,ಆ.4- ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವದ ವಿರುದ್ಧ ಸಡ್ಡು ಹೊಡೆದಿದ್ದ ಪ್ರಮುಖ ಮೂವರಿಗೆ ಮಂತ್ರಿ ಸ್ಥಾನ ಕೈ ತಪ್ಪಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಶಾಸಕರಾದ ಬಸನಗೌಡ ಪಾಟೀಲ್ [more]

ರಾಜ್ಯ

ನೂರಕ್ಕೆ ನೂರರಷ್ಟು ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಒಂದು ಡಜನ್‍ಗೂ ಅಧಿಕ ಶಾಸಕರಿಗೆ ಮತ್ತೆ ನಿರಾಸೆ

ಬೆಂಗಳೂರು,ಆ.4- ಈ ಬಾರಿಯ ಸಚಿವ ಸಂಪುಟ ರಚನೆಯಲ್ಲಿ ತಮಗೆ ನೂರಕ್ಕೆ ನೂರರಷ್ಟು ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಒಂದು ಡಜನ್‍ಗೂ ಅಧಿಕ ಶಾಸಕರಿಗೆ ಮತ್ತೆ [more]

ರಾಜ್ಯ

ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕನ್ನು ತಹಬದಿಗೆ ತರಲು ಇನ್ನಿಲ್ಲದ ಹರಸಾಹಸ ಪಡುತ್ತಿರುವ ಬಿಬಿಎಂಪಿ

ಬೆಂಗಳೂರು, ಆ.3- ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕನ್ನು ತಹಬದಿಗೆ ತರಲು ಇನ್ನಿಲ್ಲದ ಹರಸಾಹಸ ಪಡುತ್ತಿರುವ ಬಿಬಿಎಂಪಿ ಇಂದಿನಿಂದ ಟೈಟ್ ನೈಟ್ ಕಫ್ರ್ಯೂ ಜಾರಿಗೆ ಮುಂದಾಗಿದೆ. ಇಲ್ಲಿಯವರೆಗೆ ನೈಟ್ [more]

ರಾಜ್ಯ

ಸಂಪುಟಕ್ಕೆ ತೆಗೆದುಕೊಳ್ಳುವಂತೆ ಮಾಜಿ ಸಿಎಂ ಯಡಿಯೂರಪ್ಪನವರ ನಿವಾಸ ಕಾವೇರಿ ನಿವಾಸಕ್ಕೆ ಸಚಿವ ಆಕಾಂಕ್ಷಿಗಳ ದಂಡು

ಬೆಂಗಳೂರು,ಆ.3-ತಮ್ಮನ್ನು ಸಂಪುಟಕ್ಕೆ ತೆಗೆದುಕೊಳ್ಳುವಂತೆ ಮಾಜಿ ಸಿಎಂ ಯಡಿಯೂರಪ್ಪನವರ ನಿವಾಸ ಕಾವೇರಿ ನಿವಾಸಕ್ಕೆ ಸಚಿವ ಆಕಾಂಕ್ಷಿಗಳ ದಂಡು ಇಂದೂ ಕೂಡ ಧಾವಿಸಿ ಲಾಬಿ ಮುಂದುವರೆಸಿದೆ. ಬೆಳಗ್ಗೆ ಯಡಿಯೂರಪ್ಪನವರ ಪುತ್ರ [more]

ರಾಜ್ಯ

ಉಪಮುಖ್ಯಮಂತ್ರಿ ಸ್ಥಾನ ಪಡೆಯಲು ಬಿಜೆಪಿಯಲ್ಲಿ ಭಾರೀ ಸ್ಪರ್ಧೆ

ಬೆಂಗಳೂರು,ಆ.3- ಒಂದೆಡೆ ಸಂಪುಟ ರಚನೆಯೇ ಕಗ್ಗಂಟಾಗಿರುವ ಬೆನ್ನಲ್ಲೇ ಮತ್ತೊಂದೆಡೆ ಉಪಮುಖ್ಯಮಂತ್ರಿ ಸ್ಥಾನ ಪಡೆಯಲು ಬಿಜೆಪಿಯಲ್ಲಿ ಭಾರೀ ಸ್ಪರ್ಧೆ ಏರ್ಪಟ್ಟಿದೆ. ಸಾಂವಿಧಾನಿಕವಾಗಿ ಅಷ್ಟೊಂದು ಮಹತ್ವವಲ್ಲದ ಈ ಹುದ್ದೆಯು ಇತ್ತೀಚೆಗೆ [more]

ರಾಜ್ಯ

ಮೊದಲ ದಿನವೇ ಬಂಪರ್ ಕೊಡುಗೆ ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ ರೈತ ಮಕ್ಕಳ ಶಿಷ್ಯವೇತನಕ್ಕೆ 1000 ಕೋಟಿ

ಬೆಂಗಳೂರು: ನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲ ಗಂಟೆಯಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಜನರಿಗೆ ಎರಡು ಬಂಪರ್ ಕೊಡುಗೆಗಳನ್ನು ಘೋಷಿಸಿದರು. ರಾಜಭವನದಿಂದ ನೇರವಾಗಿ [more]

ರಾಜ್ಯ

ಅಭಿನಯ ಶಾರದೆ, ಬಹುಭಾಷಾ ನಟಿ ಕನ್ನಡ ಚಿತ್ರರಂಗದ ಮೇರು ತಾರೆ ಜಯಂತಿ ನಿಧನ

ಬೆಂಗಳೂರು,ಜು.26- ಅಭಿನಯ ಶಾರದೆ, ಬಹುಭಾಷಾ ನಟಿ ಕನ್ನಡ ಚಿತ್ರರಂಗದ ಮೇರು ತಾರೆ ಜಯಂತಿ(76) ತಡರಾತ್ರಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಕಳೆದ ಎರಡು ವರ್ಷಗಳಿಂದ ಬಳಲುತ್ತಿದ್ದ ಅವರು ತಡರಾತ್ರಿ [more]

ರಾಜ್ಯ

ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿರುವುದನ್ನು ಬಿಟ್ಟರೆ ಹೇಳಿಕೊಳ್ಳುವಂತಹ ಸಾಧನೆಯನ್ನು ಮಾಡಿಲ್ಲ; ಕುಮಾರಸ್ವಾಮಿ

ಬೆಂಗಳೂರು,ಜು.26- ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿರುವುದನ್ನು ಬಿಟ್ಟರೆ ಹೇಳಿಕೊಳ್ಳುವಂತಹ ಸಾಧನೆಯನ್ನು ಮಾಡಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಟೀಕಿಸಿದರು. ಕಳೆದು ಎರಡು ವರ್ಷಗಳಲ್ಲಿ ಸರ್ಕಾರ ಮಾಡಿರುವ [more]

ರಾಜ್ಯ

ರಾಜಕೀಯ ಪ್ರಹಸನಕ್ಕೆ ಇಂದು ತೆರೆ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ

ಬೆಂಗಳೂರು, ಜು.26- ಒಂದು ವಾರದಿಂದ ನಡೆದ ರಾಜಕೀಯ ಪ್ರಹಸನಕ್ಕೆ ಇಂದು ತೆರೆ ಬಿದ್ದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ನಡೆದ ಬಿಜೆಪಿ ಸರ್ಕಾರದ ಸಾಧನೆಯ [more]

ರಾಜ್ಯ

ಬಿ.ಎಸ್.ಯಡಿಯೂರಪ್ಪ ನಾಯಕತ್ವ ಬದಲಾವಣೆಗೆ ಇಂದೇ ಮುಹೂರ್ತ ನಿಗದಿ; ಬಹುತೇಕ ರಾಜೀನಾಮೆ ನೀಡುವುದು ಖಚಿತ

ಬೆಂಗಳೂರು,ಜು.25- ಕಳೆದ ಹಲವು ತಿಂಗಳಿನಿಂದ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವ ಬದಲಾವಣೆಗೆ ಇಂದೇ ಮುಹೂರ್ತ ನಿಗದಿಯಾಗಲಿದ್ದು, ಬಹುತೇಕ ರಾಜೀನಾಮೆ ನೀಡುವುದು ಖಚಿತವಾಗಿದೆ. ಸಂಜೆ ದೆಹಲಿ [more]

ರಾಜ್ಯ

ಮುಖ್ಯಮಂತ್ರಿ ಸ್ಥಾನಕ್ಕೆ ವರಿಷ್ಠರ ಬಳಿ ಯಾವುದೇ ರೀತಿಯ ಲಾಬಿ ನಡೆಸಿಲ್ಲ : ಮುರುಗೇಶ್ ನಿರಾಣಿ

ಕಲಬುರಗಿ,ಜು.24-ನಾನು ಮುಖ್ಯಮಂತ್ರಿ ಸ್ಥಾನಕ್ಕೆ ವರಿಷ್ಠರ ಬಳಿ ಯಾವುದೇ ರೀತಿಯ ಲಾಬಿ ನಡೆಸಿಲ್ಲ. ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ದರಾಗಿರುತ್ತೇವೆ ಎಂದು ಗಣಿ ಮತ್ತು ಭೂ ವಿಜ್ಞಾನ [more]

ರಾಜ್ಯ

ನಿರಂತರವಾಗಿ ಸುರಿದ ಮಳೆಯಿಂದ ರಾಜ್ಯದ ಬಹುತೇಕ ನದಿಗಳು ಭರ್ತಿ

ಬೆಂಗಳೂರು, ಜು.24- ನಿರಂತರವಾಗಿ ಸುರಿದ ಮಳೆಯಿಂದ ರಾಜ್ಯದ ಬಹುತೇಕ ನದಿಗಳು ಮೈದುಂಬಿ ಹರಿಯುತ್ತಿದ್ದು, ಹಲವು ಜಲಾಶಯಗಳು ಭರ್ತಿಯಾಗುವ ಹಂತ ತಲುಪಿವೆ. ಯಾವುದೇ ಕ್ಷಣದಲ್ಲಿ ಜಲಾಶಯಗಳಿಂದ ಹೊರ ಹರಿವು [more]

ರಾಜ್ಯ

ಮೈತ್ರಿ ಸರ್ಕಾರ ಬಂದ ಬಳಿಕ ಯಡಿಯೂರಪ್ಪ ಸರ್ಕಾರಕ್ಕೆ ಎರಡು ವರ್ಷ ಮುಳ್ಳಿನ ಹಾಸಿಗೆ!

ಬೆಂಗಳೂರು,ಜು.24- ನಾಯಕತ್ವ ಬದಲಾವಣೆಯ ಸಾಧ್ಯತೆ ಬಲವಾಗುತ್ತಿರುವ ಬೆನ್ನಲ್ಲೇ, ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತ ಎರಡು ವರ್ಷ ಪೂರೈಸುತ್ತಿದೆ. ಬಂಡಾಯದ ಸುಳಿಗೆ ಸಿಲುಕಿ ಪತನವಾದ ಮೈತ್ರಿ ಸರ್ಕಾರದ [more]

ರಾಜ್ಯ

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ: ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ

ಬೆಂಗಳೂರು,ಜು.24- ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆ ನಾಳೆ ಬೆಳಗಾವಿ ಸೇರಿದಂತೆ ಕೆಲ ಜಿಲ್ಲೆಗಳಿಗೆ ಭೇಟಿ ನೀಡಿ ಮುಖ್ಯಮಂತ್ರಿ [more]

ರಾಜ್ಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾದ ಸಂದಿಗ್ಧ ಪರಿಸ್ಥಿತಿಯಲ್ಲಿ ಅತ್ಯಾಪ್ತರ್ಯಾರು ಈಗ ಯಡಿಯೂರಪ್ಪನವರ ಸಾಮೀಪ್ಯದಲ್ಲಿಲ್ಲ

ಬೆಂಗಳೂರು,ಜು.24- ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾದ ಸಂದಿಗ್ಧ ಪರಿಸ್ಥಿತಿಯಲ್ಲಿ ಅತ್ಯಾಪ್ತರ್ಯಾರು ಈಗ ಯಡಿಯೂರಪ್ಪನವರ ಸಾಮೀಪ್ಯದಲ್ಲಿಲ್ಲ. ಹಿಂದೆ ಗಟ್ಟಿ ನಿರ್ಧಾರ ಕೈಗೊಂಡ ವೇಳೆ ಸಿಕ್ಕ ಬೆಂಬಲ ಈಗ ಕಾಣದಿರುವುದು [more]

ರಾಜ್ಯ

ಪ್ರಶ್ನಾತೀತ ನಾಯಕರಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪರ್ಯಾಯ ನಾಯಕತ್ವ

ಬೆಂಗಳೂರು,ಜು.24-ರಾಜ್ಯ ಬಿಜೆಪಿಯಲ್ಲಿ ಪ್ರಶ್ನಾತೀತ ನಾಯಕರಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪರ್ಯಾಯ ನಾಯಕತ್ವ ಹುಟ್ಟುಹಾಕಲು ಹೈಕಮಾಂಡ್ ರಾಜಕೀಯ ತಂತ್ರಗಾರಿಕೆ ರೂಪಿಸುತ್ತಿದೆ. ಜನಸಮುದಾಯದ ನಾಯಕರೆಂದು ಗುರುತಿಸಿಕೊಂಡಿದ್ದ ಯಡಿಯೂರಪ್ಪನವರನ್ನು ಬದಲಾಯಿಸಿ ಅವರ ಸ್ಥಾನದಲ್ಲಿ [more]

ರಾಜ್ಯ

ಇಂದು ಎಸ್ಸೆಸ್ಸೆಲ್ಸಿ ಕೊನೆ ಪರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಎಸ್‍ಎಸ್‍ಎಲ್‍ಸಿ ಭಾಷಾ ವಿಷಯಕ್ಕೆ ಸಂಬಂಸಿದ ಪರೀಕ್ಷೆಗಳು ಗುರುವಾರ ನಡೆಯಲಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪರೀಕ್ಷೆ ನಡೆಯಲಿದೆ. ಕೋವಿಡ್ ಕಾರಣಕ್ಕಾಗಿ ಈ ಬಾರಿ ಎರಡು [more]