ಕಾಶ್ಮೀರ: ಉಗ್ರರಿಂದ ಪೊಲೀಸರ ಅಹಪರಣ, ಹತ್ಯೆ ಬೆನ್ನಲ್ಲೇ 7 ಪೊಲೀಸರಿಂದ ರಾಜಿನಾಮೆ ನಿರ್ಧಾರ!
ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಹಾವಳಿ ಮಿತಿ ಮೀರಿರುವಂತೆಯೇ ಇತ್ತ ಉಗ್ರರ ಬೆದರಿಕೆಗೆ ಆತಂಕ ವ್ಯಕ್ತಪಡಿಸಿರುವ 7 ಪೊಲೀಸ್ ಅಧಿಕಾರಿಗಳು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಇಂದು [more]