
ರಾಷ್ಟ್ರೀಯ
ಕೇರಳ: ಆಂಬುಲೆನ್ಸ್ ಲಭ್ಯವಿಲ್ಲದೆ ಗರ್ಭಿಣಿಯನ್ನು ಜೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ತೆರಳಿದ ಕುಟುಂಬಸ್ಥರು
ಅಟ್ಟಪ್ಪಾಡಿ: ಗರ್ಭಿಣಿಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್ ಲಭ್ಯವಾಗದ ಕಾರಣಕ್ಕೆ ಜೋಲಿಯಲ್ಲಿರಿಸಿ ಹೆಗಲ ಮೇಲೆ ಹೊತ್ತು ಹೋಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಪಾಲ್ಗಾಟ್‌ನ ಅಟ್ಟಪ್ಪಾಡಿಯಲ್ಲಿ ಈ ಘಟನೆ ನಡೆದಿದೆ. [more]