
ಧೂಳೆಬ್ಬಿಸಿದ ಕೆಜಿಎಫ್ ಟ್ರೇಲರ್: ನಿರೀಕ್ಷೆ ಮೀರಿದ ಪ್ರತಿಕ್ರಿಯೆಗೆ ಖುಷ್ ಆದ ಯಶ್-ಫೇಸ್ ಬುಕ್ ಮೂಲಕ ಕೃತಜ್ಞತೆ
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆಗಳನ್ನು ಮೂಡಿಸಿದ್ದ ಕೆಜಿಎಫ್ ಚಿತ್ರದ ಮೊದಲ ಭಾಗದ ಟ್ರೈಲರ್ ಇದೀಗ ಭಾರೀ ಸದ್ದು ಮಾಡುತ್ತಿದ್ದು, ಇಂಟರ್ನೆಟ್ ನಲ್ಲಿ ಧೂಳೆಬ್ಬಿಸಿದೆ. ಈ ಹಿನ್ನೆಲೆಯಲ್ಲಿ ನಟ [more]