
ರಾಷ್ಟ್ರೀಯ
ವಿಶ್ವಸಂಸ್ಥೆ ಮಾಜಿ ಮಹಾಪ್ರಧಾನ ಕಾರ್ಯದರ್ಶಿ, ಶಾಂತಿಧೂತ ಕೋಫಿ ಅನ್ನಾನ್ ವಿಧಿವಶ
ವಿಶ್ವ ಸಂಸ್ಥೆ:ಆ-18: ವಿಶ್ವಸಂಸ್ಥೆ ಮಾಜಿ ಮಹಾಪ್ರಧಾನ ಕಾರ್ಯದರ್ಶಿ, ನೊಬೆಲ್ ಶಾಂತಿ ಪುರಸ್ಕೃತ ಕೋಫಿ ಅನ್ನಾನ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಅನಾರೋಗ್ಯದಿಂದ [more]