
ರಾಜ್ಯ
ಸಂಕ್ರಾಂತಿಗೆ ಕೆಎಸ್ ಆರ್ ಟಿಸಿ 500 ವಿಶೇಷ ಬಸ್, ಟಿಕೆಟ್ನಲ್ಲಿ ಶೇ.10ರಷ್ಟು ರಿಯಾಯಿತಿ
ಬೆಂಗಳೂರು: ವರ್ಷದ ಮೊದಲ ಹಬ್ಬ ಸಂಕ್ರಾಂತಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ತನ್ನ ಪ್ರಯಾಣಿಕರಿಗೆ ಬಂಪರ್ ಉಡುಗೊರೆ ನೀಡಿದ್ದು, ಟಿಕೆಟ್ ದರದಲ್ಲಿ ಶೇ.5ರಿಂದ ಶೇ.10ವರೆಗೂ ರಿಯಾಯಿತಿ ಘೋಷಣೆ ಮಾಡಿದೆ. [more]