
ರಾಜ್ಯ
ಮಹೇಶ್ ಕುಮಟಳ್ಳಿ ನಾಪತ್ತೆಯಾಗಿದ್ದಾರೆ, ಹುಡುಕಿಸಿ ಕೊಡಿ: ಹೈಕೋರ್ಟ್ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ
ಬೆಂಗಳೂರು: ಕಾಂಗ್ರೆಸ್ ಅತೃಪ್ತ ಶಾಸಕರ ಹೈಡ್ರಾಮಾದ ನಡುವೆ ಮೊನ್ನೆ ಹೈಕೋರ್ಟ್ನಲ್ಲಿ ಇಂಟರೆಸ್ಟಿಂಗ್ ಮೂಡಿಸುವ ಒಂದು ಅರ್ಜಿ ಸಲ್ಲಿಕೆಯಾಗಿದೆ. ಪ್ರಮೋದ್ ಹಿರೇಮನಿ ಎಂಬ ಕಾಂಗ್ರೆಸ್ ಕಾರ್ಯಕರ್ತ ಹೈಕೋರ್ಟ್ನಲ್ಲಿ ಹೇಬಿಯಸ್ ಕಾರ್ಪಸ್ [more]