ಹಿರಿಯ ನಟಿ ಶ್ರೀದೇವಿ ನಿಧನಕ್ಕೆ ಪ್ರಧಾನಿ ಮೋದಿ, ಬಾಲಿವುಡ್ ನಟ-ನಟಿಯರ ಸಂತಾಪ
ಮುಂಬೈ:ಫೆ25: ಹೃದಯಾಘಾತದಿಂದ ಸಾವನ್ನಪ್ಪಿರುವ ಹಿರಿಯ ನಟಿ ಶ್ರೀದೇವಿಯವರ ಸಾವಿನ ಸುದ್ದಿ ಸಿನಿ ರಸಿಕರಲ್ಲಿ ಆಘಾತವನ್ನುಂಟುಮಾಡಿದ್ದು, ಗಣ್ಯರು ಕಂಬನಿ ಮಿಡಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರು ಟ್ವಿಟ್ಟರ್ [more]