ರಾಷ್ಟ್ರೀಯ

ಭಾರತ ಮತ್ತೊಮ್ಮೆ ಗೆಲ್ಲುತ್ತಿದೆ ಎಂದ ಪ್ರಧಾನಿ ಮೋದಿ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಮತ ಎಣಿಕೆ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಎನ್ [more]

ರಾಷ್ಟ್ರೀಯ

ಮತದಾರರ ಪಟ್ಟಿಯಿಂದ ನಾಪತ್ತೆಯಾದ ತೇಜಸ್ವಿ ಯಾದವ್ ಭಾವಚಿತ್ರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಸಮಾಧಾನ

ಪಾಟ್ನಾ: ಬಿಹಾರದ ಪಾಟ್ನಾದಲ್ಲಿ ಕೊನೇ ಹಂತದ ಮತದಾನ ವೇಳೆ, ಮತದಾನಕ್ಕೆ ಸಿದ್ಧತೆ ನಡೆಸಿದ್ದ ರಾಷ್ಟ್ರೀಯ ಜನತಾದಳ ನಾಯಕ ತೇಜಸ್ವಿ ಯಾದವ್ ಗೆ ಮತಪಟ್ಟಿಯಲ್ಲಿ ತಮ್ಮ ಭಾವಚಿತ್ರ ನಾಪತ್ತೆಯಾಗಿರುವುದನ್ನು [more]

ರಾಷ್ಟ್ರೀಯ

ನಾವು ಕಾಂಗ್ರೆಸ್ ಜತೆಗಿದ್ದೇವೆ ಎಂದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌.ಡಿ ದೇವೇಗೌಡ ಅವರು ಕಾಂಗ್ರೆಸ್ ಪಕ್ಷಕ್ಕೆ ಮತ್ತೊಮ್ಮೆ ಬೆಂಬಲ ಘೋಷಿಸಿದ್ದಾರೆ. ‘ನಾವು ಕಾಂಗ್ರೆಸ್ ಜತೆಗಿದ್ದೇವೆ. ಇದಕ್ಕಿಂತ ಹೆಚ್ಚೇನೂ ಹೇಳಲಾರೆ. [more]

ರಾಷ್ಟ್ರೀಯ

ರಾಹುಲ್ ಗಾಂಧಿ-ಚಂದ್ರಬಾಬು ನಾಯ್ಡು ಭೇಟಿ: ಮೈತ್ರಿಕೂಟ ರಚನೆ ಕುರಿತು ಚರ್ಚೆ

ನವದೆಹಲಿ: ಲೋಕಸಭಾ ಚುನಾವಣಾ ಕದನ ಕೊನೆ ಹಂತ ತಲುಪಿರುವ ನಡುವೆ ಆಂಧ್ರ ಪ್ರದೇಶ ಸಿಎಂ ಮತ್ತು ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರು ಎಐಸಿಸಿ ಅಧ್ಯಕ್ಷ ರಾಹುಲ್​ [more]

ರಾಷ್ಟ್ರೀಯ

ಮೋದಿ ದೇಶಕ್ಕೆ ಒದಗಿರುವ ಆಪತ್ತು: ಸಿಎಂ ಮಮತಾ ಬ್ಯಾನರ್ಜಿ ಆಕ್ರೋಶ

ಕೋಲ್ಕತ್ತ: ಪ್ರಧಾನಿ ಮೋದಿ ನಮ್ಮ ದೇಶಕ್ಕೆ ಒದಗಿರುವ ಅತಿದೊಡ್ಡ ಆಪತ್ತು. ಅವರು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಈ ದೇಶ ಏನಾಗಬಹುದು ಎಂದು ಹೇಳುವುದು ಅಸಾಧ್ಯ ಎಂದು ಪಶ್ಚಿಮ [more]

ರಾಷ್ಟ್ರೀಯ

ರಾಜಕೀಯ ಲಾಭಕ್ಕಾಗಿ ಪತ್ನಿಯನ್ನೇ ತೊರೆದ ಪ್ರಧಾನಿಯಿಂದ ಇತರ ಸಹೋದರಿಯರು ಗೌರವ ನಿರೀಕ್ಷ್ಜಿಸಲು ಸಾಧ್ಯವೇ: ಮಾಯಾವತಿ ಪ್ರಶ್ನೆ

ನವದೆಹಲಿ: ಅಳ್ವಾರ್​ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಇಷ್ಟು ದಿನ ಪ್ರಧಾನಿ ನರೇಂದ್ರ ಮೋದಿ ಯಾವುದೇ ಹೇಳಿಕೆ ನೀಡದೇ ಮೌನವಾಗಿದ್ದರು. ಈಗ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಲಾಭ [more]

ರಾಷ್ಟ್ರೀಯ

ದೇಶದ ಪ್ರಜಾಪ್ರಭುತ್ವ ಉಳಿಸುವ ಹೋರಾಟದ ದೃಷ್ಟಿಯಿಂದ ಈ ಚುನಾವಣೆ ಮಹತ್ವದ್ದಾಗಿದೆ: ಪ್ರಿಯಾಂಕಾ ಗಾಂಧಿ

ನವದೆಹಲಿ: ಲೋಕಸಭಾ ಚುನಾವಣೆಯ 6ನೇ ಹಂತದ ಮತದಾನ ಸಾಗಿದ್ದು, ಈ ವೇಳೆ ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್​ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಹಾಗೂ ಪತಿ ರಾಬರ್ಟ್ ವಾದ್ರಾ [more]

ರಾಷ್ಟ್ರೀಯ

ನಿಖಿಲ್ ಅದಾಗಲೇ ಚುನಾವಣೆಯಲ್ಲಿ ಗೆದ್ದಿದ್ದಾರೆ; ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ: ಶಾಸಕ ನಾರಾಯಣಗೌಡ

ಮಂಡ್ಯ: ಮೈತ್ರಿ ಅಭ್ಯರ್ಥಿ ನಿಖಿಲ್​​ ಕುಮಾರಸ್ವಾಮಿ ಚುನಾವಣೆಯಲ್ಲಿ ಅದಾಗಲೇ ಗೆದ್ದಾಗಿದೆ. ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ ಎಂದು ಕೆ.ಆರ್​ ಪೇಟೆ ಶಾಸಕ ನಾರಯಣಗೌಡ ಹೇಳಿಕೆ ನೀಡಿದ್ದಾರೆ. ಮಂಡ್ಯದ [more]

ರಾಜ್ಯ

ಲೋಕ ಸಮರ: ರಾಜ್ಯದಲ್ಲಿ ಗಣ್ಯಾತಿಗಣ್ಯರ ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕರ್ನಾಟಕದ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಂಗಳೂರು ಉತ್ತರ [more]

ರಾಜ್ಯ

ಲೋಕ ಸಮರ: ರಾಜ್ಯದಲ್ಲಿ ಮೊದಲ ಹಂತದ ಮತದಾನ ಆರಂಭ

ಬೆಂಗಳೂರು: ಕರ್ನಾಟಕದ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಸೇರಿ ದೇಶದ 95 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ಆರಂಭವಾಗಿದೆ. ಮುಂಜಾನೆ 7 ಗಂಟೆಯಿಂದಲೇ ಆರಂಭವಾಗಿರುವ ಮತದಾನಕ್ಕೆ [more]

ರಾಜ್ಯ

ಸಾಲ ಮನ್ನಾ ಕುರಿತು ಸಿಎಂ ಕುಮಾರಸ್ವಾಮಿ ರಾಜ್ಯದ ರೈತರಿಗೆ ಸುಳ್ಳು ಹೇಳಿದ್ದಾರೆ: ಅಮಿತ್ ಶಾ

ದಾವಣಗೆರೆ: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರೈತರ ಸಾಲಗಳನ್ನು ಮನ್ನಾ ಮಾಡಿಲ್ಲ. ರೈತರಿಗೆ ಕೇವಲ ಸುಳ್ಳು ಭರವಸೆಗಳನ್ನು ನೀಡಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. [more]

ರಾಜ್ಯ

ನಮ್ಮದು ಅಂತ್ಯೋದಯ, ಅವರದ್ದು ವಂಶೋದಯ: ಕಾಂಗ್ರೆಸ್-ಜೆಡಿಎಸ್ ವಿರುದ್ಧ ಪ್ರಧಾನಿ ವಾಗ್ದಾಳಿ

ಮಂಗಳೂರು: ಕಾಂಗ್ರೆಸ್- ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರದ್ದು ವಂಶೋದಯ, ನಮ್ಮದು ಅಂತ್ಯೋದಯ, ನಮ್ಮ ಅಂತ್ಯೋದಯದಿಂದ ಪಾರದರ್ಶಕ ಆಡಳಿತ. ಅವರ ವಂಶೋದ್ಧಾರದಿಂದ ಕುಟುಂಬದವರಿಗೆ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಹಾಗೂ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮಧ್ಯೆ ರಹಸ್ಯ ಒಪ್ಪಂದ: ಕೇಜ್ರಿವಾಲ್ ಆರೋಪ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಮಧ್ಯೆ ರಹಸ್ಯ ಒಪ್ಪಂದವಾಗಿದೆ. ಇದೇ ಕಾರಣಕ್ಕಾಗಿ ಇಮ್ರಾನ್ ಖಾನ್, ಮೋದಿಯವರೇ ಮತ್ತೆ ಪ್ರಧಾನಿಯಾಗಬೇಕೆಂದು ಹೇಳಿದ್ದಾರೆ [more]

ರಾಷ್ಟ್ರೀಯ

ವಯನಾಡ್ ನಲ್ಲಿ ರಾಹುಲ್ ಗಾಂಧಿ ಹೆಸರಿನ ಮೂವರ ನಾಮಪತ್ರ ಸಲ್ಲಿಕೆ

ವಯನಾಡು: ಕೇರಳದ ವಯನಾಡಿನಿಂದಲೂ ಸ್ಪರ್ಧಿಸುತ್ತಿರುವ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿಗೆ ಲೋಕಸಭಾ ಚುನಾವಣೆಯಲ್ಲಿ ಭಾರೀ ಎದುರಾಳಿಗಳು ಕಣಕ್ಕೆ ನಿಂತಿದ್ದಾರೆ. ರಾಹುಲ್​ ಗಾಂಧಿ ಹೆಸರಿನ ಮತ್ತಿಬ್ಬರು ಸ್ಪರ್ಧಿಗಳು ವಯನಾಡ್ [more]

ರಾಷ್ಟ್ರೀಯ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ದೇಶಕ್ಕೆ ಮಾರಕವಾಗಿದೆ: ಅರುಣ್ ಜೇಟ್ಲಿ

ನವದೆಹಲಿ: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳು ಅತ್ಯಂತ ಅಪಾಯಕಾರಿಯಾಗಿವೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ವಾಗ್ದಾಳಿ ನಡೆಸಿದ್ದಾರೆ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಬಿಡುಗಡೆಗೊಳಿಸಿರುವ [more]

ರಾಷ್ಟ್ರೀಯ

ಕೇರಳದ ವಯನಾಡ್ ನಿಂದಲೂ ರಾಹುಲ್ ಸ್ಪರ್ಧೆ

ನವದೆಹಲಿ:ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವುದು ಖಚಿತವಾಗಿದೆ. ಉತ್ತರ ಪ್ರದೇಶದ ಅಮೇಥಿ ಹಾಗೂ ಕೇರಳದ ಅವರು ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದಿಂದ [more]

ರಾಜ್ಯ

ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಿಎಂ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ತಮ್ಮ ಮೇಲಿರುವ ಪ್ರಕರಣಗಳನ್ನೆಲ್ಲಾ ವಿಲೇವಾರಿ ಮಾಡಿಸಿಕೊಂಡ, ಸಂವಿಧಾನಿಕ ಸಂಸ್ಥೆಯನ್ನು ದುಡ್ದುಕೊಟ್ಟು ಕೊಂಡುಕೊಂಡ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಿದವರು ಹೊರತು ನಾನಲ್ಲ [more]

ರಾಜ್ಯ

ಸ್ವತಂತ್ರ ಸ್ಪರ್ಧೆಯಿಲ್ಲ; ಪಕ್ಷದ ನಿರ್ಧಾರಕ್ಕೆ ಬದ್ಧ; ಮೋದಿ ಮತ್ತೆ ಪ್ರಧಾನಿಯಾಗಬೇಕೆಂಬುದೇ ನಮ್ಮ ಉದ್ದೇಶ: ತೇಜಸ್ವಿನಿ ಅನಂತಕುಮಾರ್

ಬೆಂಗಳೂರು: ಸ್ವತಂತ್ರ ಸ್ಪರ್ಧೆ ಮಾಡುವ ಯೋಚನೆಯಿಲ್ಲ, ಪಕ್ಷದ ವರಿಷ್ಠರು ತೆಗೆದುಕೊಂಡ ನಿರ್ಧಾರಕ್ಕೆ ತಾವು ಬದ್ಧರಾಗಿದ್ದು, ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬುದು ನಮ್ಮ ಉದ್ದೇಶ. ಈ ದಿಸೆಯಲ್ಲಿ ನಾವೆಲ್ಲರು ಪಕ್ಷದ [more]

ರಾಷ್ಟ್ರೀಯ

ಕೇರಳದ ವಯನಾಡ್ ನಿಂದ ರಾಹುಲ್ ಗಾಂಧಿ ಸ್ಪರ್ಧೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಕೇರಳದ ವಯನಾಡ್‌ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಖಿಲ ಭಾರತ ಕಾಂಗ್ರೆಸ್​ ಸಮಿತಿಯ ಪ್ರಧಾನ [more]

ರಾಜ್ಯ

ತುಮಕೂರು ಕ್ಷೇತ್ರದಿಂದಲೇ ಸ್ಪರ್ಧೆ: ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಘೋಷಣೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದ್ದು, ತುಮಕೂರು ಕ್ಷೇತ್ರದಿಂದಲೇ ತಾವು ಕಣಕ್ಕಿಳಿಯುವುದಾಗಿ ಜೆಡಿಎಸ್ [more]

ರಾಜ್ಯ

ಬೆಂಗಳೂರು ಉತ್ತರ ಅಥವಾ ತುಮಕೂರಿನಿಂದ ಹೆಚ್ ಡಿ ದೇವೇಗೌಡರ ಸ್ಪರ್ಧೆ: ಮುಖ್ಯಮಂತ್ರಿ ಹೆಚ್ ಡಿ ಕುಮರಸ್ವಾಮಿ

ಬೆಂಗಳೂರು: ಬೆಂಗಳೂರು ಉತ್ತರ ಅಥವಾ ತುಮಕೂರಿನಿಂದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. [more]

ರಾಷ್ಟ್ರೀಯ

ಚೌಕಿದಾರ್ ಕಳ್ಳತನಮಾಡಿ ಸಿಕ್ಕಿಬಿದ್ದಿದ್ದರಿಂದ ಈಗ ಇಡೀ ದೇಶವನ್ನೇ ಚೌಕಿದಾರ್ ಮಾಡಿದ್ದಾರೆ: ರಾಹುಲ್ ಗಾಂಧಿ ವಾಗ್ದಾಳಿ

ಕಲಬುರಗಿ: ಚೌಕಿದಾರನ ಕಳ್ಳತನದ ಬಗ್ಗೆ ಬಯಲಾಗುತ್ತಿದ್ದಂತೆ ಇಡೀ ದೇಶದ ಜನರನ್ನೇ ಚೌಕಿದಾರರನ್ನಾಗಿ ಪ್ರಧಾನಿ ಮೋದಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಕಲಬರುಗಿಯಲ್ಲಿ [more]

ರಾಜ್ಯ

ಲೋಕಸಭಾ ಚುನಾವಣೆ: ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸಾಮಿ ಹೆಸರು ಅಧಿಕೃತ ಘೋಷಣೆ

ಮಂಡ್ಯ: ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ರಾಜಕೀಯ ಪಕ್ಷಗಳಿಂದ ಅಭ್ಯರ್ಥಿಗಳ ಹೆಸರು ಪ್ರಕಟಗೊಳ್ಳುತ್ತಿದ್ದು, ರಾಜ್ಯದಲ್ಲಿ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಜೆಡಿಎಸ್ ನಿಂದ ನಿಖಿಲ್ [more]

ರಾಷ್ಟ್ರೀಯ

ಮಹಾರಾಷ್ಟ್ರ: ಮುರಿದುಬಿದ್ದ ಕಾಂಗ್ರೆಸ್-ವಿಬಿಎ ಮೈತ್ರಿ ಮಾತುಕತೆ

ಮುಂಬೈ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಗೆ ಆಘಾತ ಉಂಟಾಗಿದೆ. ಕಾಂಗ್ರೆಸ್ ಜತೆ ಮೈತ್ರಿ ಮಾತುಕತೆ ಮುರಿದು ಬಿದ್ದಿದೆ ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ. [more]

ರಾಜ್ಯ

ರಾಜ್ಯದ ಜನ ಆಶೀರ್ವಾದ ಮಾಡಿದರೆ ಮತ್ತೊಮ್ಮೆ ಕನ್ನಡಿಗರೊಬ್ಬರು ಪ್ರಧಾನಿಯಾಗಬಲ್ಲರು: ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ರಾಜ್ಯದ ಜನ ಕಾಂಗ್ರೆಸ್​​ – ಜೆಡಿಎಸ್​ ಪಕ್ಷಗಳಿಗೆ ಆಶೀರ್ವಾದ ಮಾಡಿದರೆ ಸುಮಾರು 20-22 ಸ್ಥಾನಗಳನ್ನ ಗೆಲ್ಲಬಹುದು ಎಂದು ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ [more]