ರಾಷ್ಟ್ರೀಯ

ದೇಶಕ್ಕೆ ಪಾರದರ್ಶಕ, ಬಲಿಷ್ಠ ಸರ್ಕಾರವನ್ನು ನೀಡಲು ಮತ್ತೆ ಬಿಜೆಪಿ ಅಧಿಕಾರಕ್ಕೆ ತನ್ನಿ: ಅಮಿತ್ ಶಾ ಮನವಿ

ನವದೆಹಲಿ: ದೇಶಕ್ಕೆ ಪಾರದರ್ಶಕ, ಬಲಿಷ್ಠ ಮತ್ತು ನಿರ್ಧರಿತ ಸರ್ಕಾರವನ್ನು ಬಿಜೆಪಿ ನೀಡಲಿದ್ದು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮ್ಮಿತ್ ಶಾ ಮತದಾರರಲ್ಲಿ ಮನವಿ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಸಂಕಲ್ಪ ಪತ್ರ ಹೆಸರಿನ ಚುನಾವಣಾ ಪ್ರಣಾಳಿಕೆ-2019ನ್ನು ಬಿಡುಗಡೆಮಾಡಿದೆ. ನವದೆಹಲಿಯ ಬಿಜೆಪಿ ಕೇಂದ್ರ ಕಛೇರಿಯಲ್ಲಿ 35 ಪುಟಗಳ 75 ಭರವಸೆಗಳೊಂದಿಗಿನ ಸಂಕಲ್ಪ [more]

ರಾಜ್ಯ

ಬಿಜೆಪಿ ಸೋಲಿಸುವುದೇ ನಮ್ಮ ಗುರಿ; ಕ್ಷೇತ್ರಗಳ ಬಗ್ಗೆ ಕಾಂಗ್ರೆಸ್ ಜತೆ ಚರ್ಚಿಸಿ ನಿರ್ಧರಿಸುತ್ತೇವೆ: ಹೆಚ್ ಡಿ ದೇವೇಗೌಡ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳು ಭರ್ಜರಿ ಸಿದ್ಧತೆ ನಡೆಸಿದ್ದು, ಉಭಯ ಪಕ್ಷಗಳು ಇಂದು ಮಹತ್ವದ ಸಭೆ ನಡೆಸಿದವು. ಸಭೆ ಬಳಿಕ ಜಂಟಿ ಸುದ್ದಿಗೋಷ್ಠಿ [more]

ರಾಷ್ಟ್ರೀಯ

ಪ್ರಿಯಾಂಕಾ ಗಾಂಧಿಗೆ ಎಐಸಿಸಿ ಕೇಂದ್ರ ಕಛೇರಿಯಲ್ಲಿ ಪ್ರತ್ಯೇಕ ಕಚೇರಿ

ನವದೆಹಲಿ: ಇತ್ತೀಚೆಗೆ ಸಕ್ರಿಯ ರಾಜಕಾರಣಕ್ಕೆ ಸೇರಿದ್ದ ಪ್ರಿಯಾಂಕಾ ಗಾಂಧಿ ಅವರಿಗೆ ನವದೆಹಲಿಯ ಎಐಸಿಸಿ ಪಕ್ಷದ ಕೇಂದ್ರ ಕಛೇರಿಯಲ್ಲಿ ಪ್ರತ್ಯೇಕ ಕಚೇರಿಯನ್ನ ನೀಡಲಾಗಿದೆ. ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ 40 ಹಾಗೂ ಎನ್ ಸಿಪಿ 48 ಕ್ಷೇತ್ರಗಳಲ್ಲಿ ಸ್ಪರ್ಧೆ

ಗೊಂದಿಯಾ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ 40 ಹಾಗೂ ಎನ್ ಸಿಪಿ 48 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ನಿಟ್ಟಿನಲ್ಲಿ ಎರಡೂ ಪಕ್ಷಗಳು ಪರಸ್ಪರ ಒಪ್ಪಂದ ಮಾಡಿಕೊಂಡಿವೆ. ಈ [more]