
ರಾಷ್ಟ್ರೀಯ
ಭಾರತದ ಮೊದಲ ಲೋಕಪಾಲರಾಗಿ ಜಸ್ಟೀಸ್ ಪಿನಾಕಿ ಘೋಷ್ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ಭಾರತದ ಮೊಟ್ಟ ಮೊದಲ ಲೋಕಪಾಲರಾಗಿ ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್ ಶನಿವಾರ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಮಾಣವಚನ ಬೋಧಿಸಿದರು. 2017ರಲ್ಲಿ [more]