
ರಾಜ್ಯ
ಪ್ರಜ್ವಲ್ ರೇವಣ್ಣ ಹಾಸನದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧೆ ನಿಶ್ಚಿತ
ಹಾಸನ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವುದು ನಿಶ್ಚಿತವಾಗಿದೆ. ಹರದನಹಳ್ಳಿಯಲ್ಲಿ ಈಶ್ವರ ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಎಚ್‍ಡಿಡಿ ಮಾತನಾಡಿದ್ದಾರೆ. [more]