
ರಾಜ್ಯ
ವಾಣಿಜ್ಯ ಬ್ಯಾಂಕುಗಳಲ್ಲಿನ ರೈತರ ಸಾಲ ಒಂದೇ ಕಂತಿನಲ್ಲಿ ಮನ್ನಾ; ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ
ಬೆಂಗಳೂರು; ಕಳೆದ ಒಂದು ವರ್ಷಗಳಿಂದ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದ್ದ ರೈತರ ಬೆಳೆ ಸಾಲಮನ್ನಾ ಕುರಿತು ಕೊನೆಗೂ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. [more]