
ರಾಷ್ಟ್ರೀಯ
ಮಧ್ಯ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಡಿ.17ರಂದು ಕಮಲ್ ನಾಥ್ ಪ್ರಮಾಣವಚನ
ಭೋಪಾಲ್: ಅತ್ಯಂತ ಹಿರಿಯ ಸಂಸದ, ಮುಖಂಡ ಕಮಲನಾಥ್ (72) ಅವರು ಮಧ್ಯ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಡಿ.17ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ಇರುವುದಿಲ್ಲ. [more]