ಮಹಾರಾಷ್ಟ್ರದಲ್ಲಿ ಭಾರೀ ಮಳೆ; ಪುಣೆಯಲ್ಲಿ ಅಪಾರ್ಟ್ಮೆಂಟ್ ಗೋಡೆ ಕುಸಿದು 15 ಸಾವು
ಮುಂಬೈ: ರಾಜ್ಯದೆಲ್ಲೆಡೆ ಅನಾವೃಷ್ಟಿಯಿಂದ ಜನ ಕಂಗೆಟ್ಟಿದ್ದರೆ ಪಕ್ಕದ ಮಹಾರಾಷ್ಟ್ರದಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದೆ. ಇನ್ನೂ ಮೂರ್ನಾಲ್ಕು ದಿನ ಮಳೆಯ ಆರ್ಭಟ ಮುಂದುವರಿಯಲಿದ್ದು, ಮಳೆಯ ಅಬ್ಬರಕ್ಕೆ ಮೂವರು ಸಾವನ್ನಪ್ಪಿದ್ದಾರೆ. ಹಾಗೇ, [more]