ಶ್ರೀಲಂಕಾ ಕ್ಷಿಪ್ರ ರಾಜಕೀಯ ಬೆಳವಣಿಗೆ: ಪ್ರಧಾನಿ ರಾನಿಲ್ ವಜಾ, ಮಾಜಿ ಅಧ್ಯಕ್ಷ ರಾಜಪಕ್ಸ ನೂತನ ಪ್ರಧಾನಿ
ಕೊಲಂಬೋ: ಶ್ರೀಲಂಕಾದಲ್ಲಿ ಶುಕ್ರವಾರ ದಿಢೀರ್ ನಡೆದ ನಾಟಕೀಯ ಬೆಳವಣಿಗೆಯಲ್ಲಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಅವರು ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರನ್ನು ವಜಾಗೊಳಿಸಿದ್ದಾರೆ. ಮಾಜಿ ಅಧ್ಯಕ್ಷ ಮಹಿಂದಾ ರಾಜಪಕ್ಸ ಅವರು [more]