
ರಾಷ್ಟ್ರೀಯ
ಸಿಬಿಐ ನಿರ್ದೇಶಕ ಸ್ಥಾನದಿಂದ ವರ್ಮಾ ವಜಾ ಕಾನೂನು ಬಾಹಿರ: ಪ್ರಧಾನಿಗೆ ಖರ್ಗೆ ಪತ್ರ
ನವದೆಹಲಿ: ಸಿಬಿಐ ನಿರ್ದೇಶಕ ಸ್ಥಾನದಿಂದ ಅಲೋಕ್ ವರ್ಮಾರನ್ನು ವಜಾಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮ ಕಾನೂನು ಬಾಹಿರವಾದದ್ದು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. [more]