
ರಾಷ್ಟ್ರೀಯ
ನನ್ನ ಪ್ರಾಣ ಕೊಡಲು ಸಿದ್ದ ಹೊರತು ರಾಜಿಯಾಗುವ ಮಾತೇ ಇಲ್ಲ; ಮಮತಾ ಬ್ಯಾನರ್ಜಿ
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಕೇಂದ್ರಸರ್ಕಾರ ಮತ್ತು ಮಮತಾ ಬ್ಯಾನರ್ಜಿ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಈಗ ಮಮತಾ ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ಸದ್ಯ ನಡೆಯುತ್ತಿರುವ ಬೆಳವಣಿಗೆ ವಿಚಾರವಾಗಿ ಪ್ರತಿಕ್ರಿಯಿಸಿರುವ [more]