
ರಾಜ್ಯ
ಜೆಡಿಎಸ್ ಮುಖಂಡ ಪ್ರಕಾಶ್ ಹತ್ಯೆಯಾಗಿದ್ದ ಊರಲ್ಲಿ ಮತ್ತೊಂದು ಹತ್ಯೆ
ಮಂಡ್ಯ: ಇತ್ತೀಚೆಗೆ ಜಿಲ್ಲೆಯ ಮದ್ದೂರು ತಾಲೂಕಿನ ತೊಪ್ಪನಹಳ್ಳಿಯಲ್ಲಿ ಜೆಡಿಎಸ್ ಮುಖಂಡ ಪ್ರಕಾಶ್ ನನ್ನು ಕೊಲೆ ಮಾಡಲಾಗಿತ್ತು. ಈಗ ಅದೇ ಗ್ರಾಮದಲ್ಲಿ ಮತ್ತೊಂದು ಕೊಲೆ ನಡೆದಿದೆ. ಬಸವಯ್ಯ(60) ಕೊಲೆಯಾದ ದುರ್ದೈವಿ. [more]