ಮಂಗಳೂರು ವಿಮಾನ ನಿಲ್ದಾಣಕ್ಕೆ ಇಡಿ ಶ್ರೀ ಮಧ್ವಶಂಕರ ಹೆಸರು: ಪುತ್ತಿಗೆ ಶ್ರೀ ಸಲಹೆ
ಪುತ್ತಿಗೆ (ಉಡುಪಿ):ಮಂಗಳೂರು ವಿಮಾನ ನಿಲ್ದಾಣಕ್ಕೆ ಶ್ರೀ ಮಧ್ವಶಂಕರ ವಿಮಾನನಿಲ್ದಾಣವೆಂದು ನಾಮಕರಣ ಮಾಡುವುದು ಅತ್ಯಂತ ಅರ್ಥಪೂರ್ಣ, ಅಪೂರ್ವ ಮತ್ತು ಮೌಲಿಕವೆನಿಸುವ ಕ್ರಮವಾಗಬಹುದೆಂಬುದಾಗಿ ಪುತ್ತಿಗೆ ಮಠಾೀಶ ಶ್ರೀ ಸುಗುಣೇಂದ್ರ ತೀರ್ಥ [more]