
ಅಂತರರಾಷ್ಟ್ರೀಯ
ಜಾಗತಿಕ ಉಗ್ರ ಮಸೂದ್ ಅಜರ್‌ಗೆ ದಿಗ್ಬಂಧನ ಹೇರಿದ ಪಾಕಿಸ್ತಾನ
ಇಸ್ಲಾಮಾಬಾದ್: ಜೈಷೆ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್‌ನನ್ನು ವಿಶ್ವಸಂಸ್ಥೆ ಜಾಗತಿಕ ಉಗ್ರ ಎಂದು ಘೋಷಿಸಿದ ಪರಿಣಾಮ ಬಾಲ ಮುದುರಿಕೊಂಡಿರುವ ಪಾಕಿಸ್ತಾನ ಇದೀಗ ಅಜರ್‌ಗೆ ದಿಗ್ಬಂಧನ ಹೇರಿದೆ. [more]