
ಬೆಳಗಾವಿ
ಕನ್ನಡಿಗರಿಗೆ ಒಲಿದ ಬೆಳಗಾವಿ ಮಹಾನಗರ ಪಾಲಿಕೆ: ಕಾಂಗ್ರೆಸ್ ನ ಬಸಪ್ಪ ಚಿಕ್ಕಲದಿನ್ನಿ ಮೇಯರ್ ಆಗಿ ಅವಿರೋಧ ಆಯ್ಕೆ
ಬೆಳಗಾವಿ:ಮಾ-1: ಬೆಳಗಾವಿ ಮಹಾನಗರ ಪಾಲಿಕೆ ಮತ್ತೆ ಕನ್ನಡಿಗರ ವಶವಾಗಿದೆ. ಪರಿಶಿಷ್ಠ ಜಾತಿಗೆ ಮೀಸಲಾದ ಮೇಯರ್ ಹುದ್ದೆಗೆ ಕನ್ನಡಿಗ ಕಾಂಗ್ರೆಸ್ ಸದಸ್ಯ ಬಸಪ್ಪ ಚಿಕ್ಕಲದಿನ್ನಿ ಅವರನ್ನು ಅವಿರೋಧವಾಗಿ ಆಯ್ಕೆಮಾಡಲಾಗಿದೆ. [more]