
ರಾಜ್ಯ
ಔಷಧ ಅಂಗಡಿ ಬಂದ್ ಮಾಡಿದರೆ ಪರವಾನಗಿ ರದ್ದು ಮಾಡುತ್ತೇನೆ: ಸಚಿವ ಡಿಕೆ ಶಿವಕುಮಾರ್ ಎಚ್ಚರಿಕೆ
ಬೆಂಗಳೂರು: ಮೆಡಿಕಲ್ ಸ್ಟೋರ್ಸ್ ಗಳನ್ನು ಬಂದ್ ಮಾಡಿದರೆ ಅಂತಹ ಅಂಗಡಿಗಳ ಪರವಾನಗಿಯನ್ನು ರದ್ದು ಮಾಡುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್ [more]