![](http://kannada.vartamitra.com/wp-content/uploads/2019/02/modi-1-326x217.jpg)
ರಾಷ್ಟ್ರೀಯ
‘ಮಿಷನ್ ಶಕ್ತಿ’ ಯೋಜನೆ ಯಶಸ್ವಿ; ಬಾಹ್ಯಾಕಾಶದಲ್ಲಿ ಭಾರತ ನಾಲ್ಕನೇ ಶಕ್ತಿಶಾಲಿ ರಾಷ್ಟ್ರ; ಪ್ರಧಾನಿ ಮೋದಿ
ನವದೆಹಲಿ: ಬಾಹ್ಯಾಕಾಶದಲ್ಲಿ ವಿರೋಧಿ ಉಪಗ್ರಹ ಕ್ಷಿಪಣಿಯನ್ನು ಕೇವಲ ಮೂರು ನಿಮಿಷದಲ್ಲಿ ಹೊಡೆದುರುಳಿಸುವ ಬಾಹ್ಯಾಕಾಶ ಶಕ್ತಿಶಾಲಿ ರಾಷ್ಟ್ರಗಳ ಸಾಲಿಗೆ ಇಂದು ಭಾರತ ಸೇರಿದೆ ಎಂದು ಪ್ರಧಾನಿ ಘೋಷಿಸಿದರು. ಜಾಗತಿಕವಾಗಿ ಭಾರತ ಬಾಹ್ಯಾಕಾಶ [more]