
ರಾಷ್ಟ್ರೀಯ
ಪ್ರಧಾನಿ ಮೋದಿ ಜೀವನಾಧಾರಿತ ಚಿತ್ರ ಬಿಡುಗಡೆಗೆ ಎಂ ಎನ್ ಎಸ್ ವಿರೋಧ
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಚಿತ್ರ’ ಪಿಎಂ ನರೇಂದ್ರ ಮೋದಿ’ ಏಪ್ರಿಲ್ 12ರಂದು ಬಿಡುಗಡೆಯಾಗುತ್ತಿದ್ದು, ಚಿತ್ರ ಬಿಡುಗಡೆಗೆ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‍ಎಸ್) ವಿರೋಧ ವ್ಯಕ್ತಪಡಿಸಿದೆ. [more]