
ರಾಜ್ಯ
ಮೋದಿ ಸಂಪುಟದಲ್ಲಿ ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ಸುರೇಶ್ ಅಂಗಡಿಗೆ ಮಂತ್ರಿ ಸ್ಥಾನ!
ನವದೆಹಲಿ: 17ನೇ ಲೋಕಸಭಾ ಚುನಾವಣೆಯಲ್ಲಿ ವಿಜಯ ಪತಾಕೆ ಹಾರಿಸುವ ಮೂಲಕ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರು ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಮೋದಿಯವರೊಂದಿಗೆ 65ಕ್ಕೂ ಹೆಚ್ಚು ಮಂತ್ರಿಗಳು ಇಂದು [more]